ದೇಶಉತ್ತರ ಪ್ರದೇಶದಲ್ಲಿ ಬಿಜೆಪಿ ಮಣಿಸಲು ಹೊಸ ಸೂತ್ರ; 5 ವರ್ಷದಲ್ಲಿ 5 ಸಿಎಂ 20 ಉಪ ಮುಖ್ಯಮಂತ್ರಿ!
ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿಯನ್ನು ಶತಾಯಗತಾಯ ಮಣಿಸಲೇಬೇಕು ಎಂದು ಸಜ್ಜಾಗಿರುವ ಪ್ರತಿಪಕ್ಷಗಳು ಇದೀಗ ಹೊಸ ಮೈತ್ರಿಕೂಟವನ್ನೇ ರಚನೆ ಮಾಡಿಕೊಂಡಿದ್ದು, 5 ವರ್ಷಗಳಲ್ಲಿ 5 ಸಿಎಂ 20 ಉಪ ಮುಖ್ಯಮಂತ್ರಿಗಳ ಸೂತ್ರವನ್ನು ಸಿದ್ಧಪಡಿಸಿವೆ.