ರಾಜ್ಯರಾಷ್ಟ್ರೀಯ ಬಸವ ಕೃಷಿ ಪ್ರಶಸ್ತಿಗೆ ಪ್ರಕಾಶರಾವ್ ವೀರಮಲ್ಲ ಆಯ್ಕೆ
ವಿಶ್ವದ ಅತಿ ದೊಡ್ಡ ಕಾಳೇಶ್ವರ ಏತ ನೀರಾವರಿ ಯೋಜನೆಯ ಹರಿಕಾರ, ತೆಲಂಗಾಣ ಸರಕಾರದ ಜಲ ಸಂಪನ್ಮೂಲ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಪ್ರಕಾಶರಾವ್ ವೀರಮಲ್ಲ ಅವರು ಪ್ರಸಕ್ತ ಸಾಲಿನ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಕೊಡಮಾಡುವ ರಾಷ್ಟ್ರಮಟ್ಟದ ಬಸವ ಕೃಷಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.