ದೇಶಶಾಸಕಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಶರ್ಮಾ ಅಮಾನತು ಪ್ರಶ್ನಿಸಿ ಬಿಜೆಪಿ ಪ್ರತಿಭಟನೆ
ಆಪ್ ಶಾಸಕಿ ಅಲಕಾ ಲಂಬಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಪ್ರಕಾಶ್ ಶರ್ಮಾ ಅವರನ್ನು ಎರಡು ದಿನಗಳ ಕಾಲ ಅಮಾನತು ಮಾಡಿದ್ದನ್ನು ವಿರೋಧಿಸಿರುವ ಬಿಜೆಪಿ ನಾಯಕರು ಸೋಮವಾರ ದೆಹಲಿಯ ರಸ್ತೆಗಳಲ್ಲಿ ಪ್ರತಿಭಟನೆಗಳಿದಿದೆ ಎಂದು ತಿಳಿದುಬಂದಿದೆ...