ರಾಜ್ಯ'ಪ್ರಗತಿಪಥ' ಯೋಜನೆ ಅನುಷ್ಠಾನಕ್ಕೆ ಸಚಿವ ಸಂಪುಟ ಸಮ್ಮತಿ; 7,110 ಕಿ.ಮೀ ಗ್ರಾಮೀಣ ರಸ್ತೆ ಅಭಿವೃದ್ಧಿ: ಪ್ರಿಯಾಂಕ್ ಖರ್ಗೆ
ʼಪ್ರಗತಿಪಥʼ ಯೋಜನೆಯಡಿ ರಾಜ್ಯದ 7, 110 ಕಿ.ಮೀ ಉದ್ದದ ರಸ್ತೆಗಳನ್ನು 5,190 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಇಂದು ನಡೆದ ಸಚಿವ ಸಂಪಟದ ಸಭೆಯಲ್ಲಿ ಅನುಮೋದನೆ ದೊರೆತಿದೆ.