ಪ್ರಗತಿ ಪರಿಶೀಲನಾ ಸಭೆ

ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಯಾವ ಪ್ರಯತ್ನವನ್ನೂ ಸಹಿಸುವುದಿಲ್ಲ: ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ!
ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಯಾರನ್ನೂ, ಯಾವ ಪ್ರಯತ್ನವನ್ನೂ ನಾನು ಸಹಿಸುವುದಿಲ್ಲ. ಬಹಳ ಎಚ್ಚರಿಕೆಯಿಂದ ಕೆಲಸ ಮಾಡಿ ಎನ್ನುವ ಸ್ಪಷ್ಟ ಸೂಚನೆ ಕೊಟ್ಟರು.

ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಒತ್ತು: 'ಅರಿವು' ಸಾಲ ಯೋಜನೆಗೆ ಹೆಚ್ಚುವರಿ ಅನುದಾನ ಒದಗಿಸಲು ಮುಖ್ಯಮಂತ್ರಿ ಸೂಚನೆ
ಅಲ್ಪಸಂಖ್ಯಾತ ಸಮುದಾಯಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ನೀಡಿದ ಮುಖ್ಯಮಂತ್ರಿಗಳು ಅರಿವು ಸಾಲ ಯೋಜನೆಯಡಿ ವೈದ್ಯಕೀಯ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ನೀಡುವ ಸಾಲದ ಮೊತ್ತ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಶಿರಾಡಿ ಘಾಟ್ ಚತುಷ್ಪಥ ಕಾಮಗಾರಿ ಮಾರ್ಚ್ ನಿಂದ ಆರಂಭ
ರಾಜ್ಯದ ಮಹತ್ವಕಾಂಕ್ಷೆಯ ಶಿರಾಡಿ ಘಾತ್ ಚತುಷ್ಪಥ ಕಾಮಗಾರಿಯನ್ನು ಮಾರ್ಚ್ ನಿಂದ ಆರಂಭಿಸಲಾಗುತ್ತಿದೆ. ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ರಾಮನಗರ: ವಿವಿಧ ನೀರಾವರಿ, ಕುಡಿಯುವ ನೀರು ಯೋಜನೆಗಳ ಪ್ರಗತಿ ಪರಿಶೀಲಿಸಿದ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್
ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ನೀರಾವರಿ ಮತ್ತು ಕುಡಿಯುವ ನೀರು ಯೋಜನೆಗಳ ಪ್ರಗತಿ ಪರಿಶೀಲನೆ ಕುರಿತು ಕಾವೇರಿ ನೀರಾವರಿ ನಿಗಮ ಅಧಿಕಾರಿಗಳೊಂದಿಗೆ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ. ಎನ್. ಅಶ್ವತ್ ನಾರಾಯಣ ಇಂದು ಸಭೆ ನಡೆಸಿದರು.

ಕುಂದಗೋಳ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಕೆ ಶಿವಕುಮಾರ್ ತರಾಟೆ
'ನಾವು ಇಲ್ಲಿ ಹಾರ ತುರಾಯಿ ಹಾಕಿಸಿಕೊಳ್ಳಲು, ಜೈಕಾರ ಕೇಳಲು ಬಂದಿಲ್ಲ. ಅಭಿವೃದ್ಧಿ ಬಗ್ಗೆ ಸಭೆ ಮಾಡೋಕೆ ಬಂದಿದ್ದೇನೆ. ಸರ್ಕಾರದ 6 ಜನ ಮಂತ್ರಿಗಳು ಬಂದಿದ್ದೇವೆ....

