ದೇಶದೆಹಲಿಯ ಪ್ರಗತಿ ಮೈದಾನದ ನೂತನ ಐಟಿಪಿಒ ಸಂಕೀರ್ಣದ ಹವನ-ಪೂಜೆ ವಿಧಿವಿಧಾನಗಳಲ್ಲಿ ಪ್ರಧಾನಿ ಮೋದಿ ಭಾಗಿ
ಸೆಪ್ಟೆಂಬರ್ ತಿಂಗಳಲ್ಲಿ ಭಾರತ ಜಿ20 ಶೃಂಗಸಭೆಯ ಆತಿಥ್ಯ ವಹಿಸಿಕೊಳ್ಳಲಿದ್ದು, ಶೃಂಗಸಭೆ ಏರ್ಪಡುವ ದೆಹಲಿಯ ಪ್ರಗತಿ ಮೈದಾನದಲ್ಲಿ ಅಂತಾರಾಷ್ಟ್ರೀಯ ಪ್ರದರ್ಶನ ಮತ್ತು ಸಮಾವೇಶ ಕೇಂದ್ರ ಸಂಕೀರ್ಣ ಮತ್ತು ಮರುಅಭಿವೃದ್ಧಿಗೊಂಡ ಭಾರತ ವ್ಯಾಪಾರ ಪ್ರಚಾರ ಸಂಸ್ಥೆ ಸಂಕೀರ್ಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಬುಧವಾರ ಸಂಜೆ ಉದ್ಘಾಟಿಸಲಿದ್ದಾರೆ.