ಸಿನಿಮಾ ಸುದ್ದಿಕಠಿಣ ಪರಿಶ್ರಮ, ತ್ಯಾಗ ಫಲ ನೀಡಿದೆ: ಪತಿ ಬಗ್ಗೆ ಪ್ರಗತಿ ರಿಷಭ್ ಶೆಟ್ಟಿ ಭಾವನಾತ್ಮಕ ನುಡಿ
ಪ್ರಶಸ್ತಿ ಕುರಿತು ಪ್ರತಿಕ್ರಿಯೆ ನೀಡಿರುವ ರಿಷಭ್ ಶೆಟ್ಟಿಯವರು, ನನ್ನ ಇಡೀ ತಂಡದಿಂದ ಇದು ಸಾಧ್ಯವಾಯಿತು. ನಾನು ಚಿತ್ರದ ಪ್ರಮುಖ ಭಾಗ ಎನಿಸಿದರು, ಚಿತ್ರ ತಂಡದ ಕಠಿಣ ಪರಿಶ್ರಮ, ನಿರ್ಮಾಣ ಸಂಸ್ಥೆ, ತಂತ್ರಜ್ಞರು ಇದಕ್ಕೆಲ್ಲ ಕಾರಣರಾಗಿದ್ದಾರೆಂದು ಹೇಳಿದ್ದಾರೆ.