ದೇಶಗೋಡ್ಸೆ ದೇಶಭಕ್ತ ಎಂದ ಪ್ರಗ್ಯಾ ವಿರುದ್ಧ ಕ್ರಮ ತೆಗೆದುಕೊಳ್ಳಿ: ಬಿಜೆಪಿಗೆ ಮಧ್ಯ ಪ್ರದೇಶ ಸಿಎಂ ಆಗ್ರಹ
ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಕೊಂದ ನಾಥುರಾಮ್ ಗೋಡ್ಸೆಯನ್ನು ಮತ್ತೆ ದೇಶಭಕ್ತ ಎಂದು ಕರೆದ ಬಿಜೆಪಿ ಭೋಪಾಲ್ ಸಂಸದೆ ಪ್ರಗ್ಯಾ ಠಾಕೂರ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರು ಬಿಜೆಪಿ ಆಗ್ರಹಿಸಿದ್ದಾರೆ.