ರಾಜಕೀಯವಿಧಾನಸಭೆ ಚುನಾವಣೆ: ಬಿಜೆಪಿ ಬಿಡುಗಡೆ ಮಾಡಿದ ಮೊದಲ ಪ್ರಚಾರ ವಿಡಿಯೊ ಹೇಗಿದೆ ನೋಡಿ....
ಕರ್ನಾಟಕದಲ್ಲಿ ಈಗ ಬೇಸಿಗೆಯ ಬಿಸಿಲಿನಂತೆ ವಿಧಾನಸಭೆ ಚುನಾವಣೆ ಕಾವು ಏರುತ್ತಿದೆ. ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಆರಂಭವಾಗುತ್ತಿದ್ದು, ಮುಂದಿನ ತಿಂಗಳು ಮೇ 10ಕ್ಕೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಏಕಕಾಲಕ್ಕೆ ಮತದಾನ ಪ್ರಕ್ರಿಯೆ ಸಾಗಲಿದೆ.