ದೇಶಸ್ವಾಮಿ ಅಗ್ನಿವೇಶ್ ಮೇಲೆ ಹಲ್ಲೆ, ಪ್ರಚಾರ ಗಿಟ್ಟಿಸುವ ಹುನ್ನಾರ- ಬಿಜೆಪಿ ಮುಖಂಡ
ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ತನ್ನ ಮೇಲಿನ ಹಲ್ಲೆ ಪ್ರಕರಣವನ್ನು ಬೆಳಕಿಗೆ ತರುವ ಮೂಲಕ ಪ್ರಚಾರ ಗಿಟ್ಟಿಸುವ ಹುನ್ನಾರ ನಡೆಸುತ್ತಿದ್ದಾರೆ ಜಾರ್ಖಂಡ್ ನ ಬಿಜೆಪಿ ಮುಖಂಡ ಚಂದ್ರೇಶ್ವರ್ ಪ್ರಸಾದ್ ಸಿಂಗ್ ಆರೋಪಿಸಿದ್ದಾರೆ.