ಬಾಲಿವುಡ್ಯುವತಿಗೆ ಕಿರುಕುಳ ನೀಡಿದ್ದ ಕಿರುತೆರೆ ನಟ ಪ್ರಚೀನ್ ಚೌಹಾಣ್ ಬಂಧನ
22 ವರ್ಷದ ಯುವತಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಕಿರುತೆರೆ ನಟ ಪ್ರಚೀನ್ ಚೌಹಾಣ್ ಅವರನ್ನು ಕುರಾರ್ ಪೊಲೀಸರು ಶುಕ್ರವಾರ ತಡರಾತ್ರಿ ಬಂಧಿಸಿದ್ದಾರೆ. ಈ ಘಟನೆ ಮುಂಬೈನ ಮಲಾಡ್ (ಈಸ್ಟ್) ನಲ್ಲಿನ ಚೌಹಾಣ್ ಅವರ ನಿವಾಸದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.