ಪ್ರಚೋದನಕಾರಿ ಭಾಷಣ

ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ವಿರುದ್ಧ FIR ದಾಖಲು..!
ಟಿ. ನರಸೀಪುರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್‌ಸ್ಪೆಕ್ಟರ್ ನೀಡಿದ್ದ ಎಚ್ಚರಿಕೆಯನ್ನು ಖಂಡಿಸಿ ನಡೆದ ಶೋಭಾಯಾತ್ರೆಯಲ್ಲಿ ಪ್ರತಾಪ್ ಸಿಂಹ ಪ್ರಚೋದನಕಾರಿ ಭಾಷಣ ಮಾಡಿದ್ದರು.

ಪ್ರಚೋದನಕಾರಿ ಭಾಷಣ ಆರೋಪ: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು
ದ್ವೇಷ ಭಾಷಣ ಮಾಡದಂತೆ ನ್ಯಾಯಾಲಯ ಷರತ್ತು ವಿಧಿಸಿದ್ದರೂ, ಅದನ್ನು ಉಲ್ಲಂಘಿಸಿ, ಈಗ ಮತ್ತೆ ಪುನಃ ದ್ವೇಷ ಭಾಷಣ ಮಾಡುವುದರ ಮೂಲಕ ಸಮಾಜದಲ್ಲಿ ದ್ವೇಷ, ಮತ್ತು ಹಿಂಸೆಯನ್ನು ಪ್ರೇರೇಪಿಸುವ ಕೆಲಸವನ್ನು ಮಾಡಿದ್ದಾರೆ.

ಪ್ರಚೋದನಕಾರಿ ಭಾಷಣ: ಮದ್ದೂರು ಬಳಿಕ ತುಮಕೂರಿನಲ್ಲೂ ಯತ್ನಾಳ್ ವಿರುದ್ಧ FIR ದಾಖಲು
ಮದ್ದೂರಿನಲ್ಲಿ ನನ್ನ ವಿರುದ್ಧ 70ನೇ ಪ್ರಕರಣ ದಾಖಲಾಗಿದೆ. ತುಮಕೂರಿನಲ್ಲಿ 71ನೇ ಪ್ರಕರಣ ದಾಖಲಾಗಬಹುದು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಅವರ ವಿರುದ್ಧ 71ನೇ ಪ್ರಕರಣ ದಾಖಲಾಗಿದೆ.

ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್
ಗಣಪತಿ ವಿಗ್ರಹಗಳು ದೇಶದ ಯಾವುದೇ ಮಸೀದಿಗಳ ಮುಂದೆ ಹಾದುಹೋಗುವ ಹಕ್ಕಿದೆ, ಇದನ್ನು ವಿರೋಧಿಸುವವರು ಪಾಕಿಸ್ತಾನಕ್ಕೆ ಹೋಗಬೇಕು ಎಂದು ಹೇಳಿಕೆ ನೀಡಿದ್ದಾರೆ .
ಮದ್ದೂರು ಗಣೇಶ ವಿಸರ್ಜನಾ ಕಾರ್ಯಕ್ರಮದಲ್ಲಿ 'ಪ್ರಚೋದನಕಾರಿ' ಭಾಷಣ: ಸಿ.ಟಿ ರವಿ ವಿರುದ್ಧ ಪ್ರಕರಣ ದಾಖಲು; Video
ಈ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಬಿಜೆಪಿ ನಾಯಕರು ಪಾಲ್ಗೊಂಡಿದ್ದರು. ಕಾರ್ಯಕ್ರಮ ಒಂದು ರೀತಿ ಹಿಂದುತ್ವ ಗುಂಪುಗಳ ಶಕ್ತಿ ಪ್ರದರ್ಶನವಾಗಿ ಬದಲಾಗಿತ್ತು.

ಮುಸ್ಲಿಮರ ವಿರುದ್ಧ 'ಪ್ರಚೋದನಕಾರಿ ಭಾಷಣ' ಆರೋಪ: BJP ಶಾಸಕ ಹರೀಶ್ ಪುಂಜಾ ವಿರುದ್ಧ FIR
ದಕ್ಷಿಣ ಕನ್ನಡ ಜಿಲ್ಲೆಯ ತೆಕ್ಕಾರು ಗ್ರಾಮದ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಹರೀಶ್ ಪುಂಜಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮೀನು ಕದ್ದಿದ್ದಕ್ಕೆ ಮಹಿಳೆಯ ಮೇಲೆ ಹಲ್ಲೆ- ಪ್ರಚೋದನಕಾರಿ ಹೇಳಿಕೆ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಪ್ರಕರಣ ದಾಖಲು
ಕಳ್ಳರು ನಮ್ಮ ಮನೆಗೆ ಪ್ರವೇಶಿಸಿದರೆ, ನಾವು ಏನು ಮಾಡಬೇಕು? ಪೊಲೀಸರು ಬರಲು 5-6 ಗಂಟೆ ತೆಗೆದುಕೊಂಡರೆ, ನಾವು ಏನು ಮಾಡಬೇಕು? ನಾವು ಕಳ್ಳರನ್ನು ಕಟ್ಟಿ ಹಾಕದೆ ಇನ್ನೇನು ಮಾಡಲು ಸಾಧ್ಯ?

ಉದಯಗಿರಿ ಗಲಭೆ ಪ್ರಕರಣ: 5-6 ಮಂದಿ ವಶಕ್ಕೆ, ಕಲ್ಲು ತೂರಾಟಕ್ಕೆ ವ್ಯಕ್ತಿಯ ಪ್ರಚೋದನಕಾರಿ ಭಾಷಣ ಕಾರಣ?
ಗಲಭೆ ನಡೆಯುವ ಮುನ್ನ ಮುಫ್ತಿ ಮುಷ್ತಾಕ್ ಮಕ್ಬೋಲಿ ಎಂಬ ವ್ಯಕ್ತಿ ಮೈಕ್ ಹಿಡಿದು ಪ್ರಚೋದನಾಕಾರಿ ಹೇಳಿಕೆ ನೀಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪ್ರಚೋದನಕಾರಿ ಭಾಷಣ ಮಾಡಿದ ಎಸ್‌ಡಿಪಿಐ ಮುಖಂಡನ ವಿರುದ್ಧ ಪ್ರಕರಣ ದಾಖಲು
SDPI ಸಂಘಟನೆಯ ಕಾರ್ಯದರ್ಶಿ ಇಮ್ರಾನ್, ಕನಕಗಿರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಜ್ಮೀರ್ ಸಿಂಗನಾಳ ಮತ್ತು ಉಪಾಧ್ಯಕ್ಷ ದಾವೂದ್ ವಿರುದ್ಧ ಕಾರಟಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

