ಪ್ರಚೋದನೆ

ಅಲ್ಪಸಂಖ್ಯಾತರನ್ನು ಪಾಕಿಸ್ತಾನಿ ಎಂದು ಕರೆಯುವುದು ನಿಜವಾದ ಪ್ರಚೋದನೆ: ಮಂಗಳೂರು ಪೊಲೀಸ್ ಆಯುಕ್ತ
ಪ್ರಧಾನಿ ಮೋದಿಯವರ ಪ್ರಮಾಣ ವಚನ ಸ್ವೀಕಾರದ ಸಂಭ್ರಮಾಚರಣೆಯಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ಮೆರವಣಿಗೆಯಲ್ಲಿ ಅಲ್ಪಸಂಖ್ಯಾತ ಸಮುದಾಯದವರನ್ನು ಪಾಕಿಸ್ತಾನಿಗಳೆಂದು ಬಣ್ಣಿಸಿ ನಿಂದಿಸಿರುವುದು ಬೋಳಿಯಾರ್‌ನಲ್ಲಿ ನಡೆದ ಚೂರಿ ಇರಿತ ಘಟನೆಗೆ ಕಾರಣವಾಗಿದೆ ಎಂದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಬುಧವಾರ ಹೇಳಿದ್ದಾರೆ.

ಕಾಶ್ಮೀರ ಹಿಂಸಾಚಾರ: ಪಾಕ್‌ಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಮೊಹಬೂಬಾ ಮುಫ್ತಿ
ಪಾಕಿಸ್ತಾನ ಕಾಶ್ಮೀರ ಹಿಂಸಾಚಾರಕ್ಕೆ ನೇರವಾಗಿ ಬೆಂಬಲ ನೀಡುತ್ತಿದ್ದು, ನಮ್ಮ ವಿಚಾರದಲ್ಲಿ ಮಧ್ಯಪ್ರವೇಶಿಸಬೇಡಿ ಅದು ನಿಮಗೆ ಒಳ್ಳೆಯದಲ್ಲ ಎಂದು ಜಮ್ಮು...

ರೈತ ಗಜೇಂದ್ರ ಆತ್ಮಹತ್ಯೆಗೆ ಪ್ರಚೋದನೆ: ಎಎಪಿ ನಾಯಕರಿಗೆ ಸಮನ್ಸ್ ಜಾರಿ
ರಾಜಸ್ಥಾನದ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಂಬ ಆರೋಪದ ಮೇಲೆ ಆಮ್ ಆದ್ಮಿ ಪಕ್ಷ...

ಹಿಂಸಾಚಾರ ಆರೋಪ: ಶಾಸಕ ಸೇರಿ 2000 ಮಂದಿ ವಿರುದ್ಧ ಕೇಸ್
ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪ ಮೇಲೆ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಶಾಸಕ ನಹೀದ್ ಹಸನ್ ....

ಮಹಿಳೆಯರ ಉಡುಪಿನ ಶೈಲಿಯೇ ಅತ್ಯಾಚಾರಕ್ಕೆ ಪ್ರಚೋದನೆ..!
ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಘಟನೆಗಳು ಸಂಭವಿಸಲು ಮಹಿಳೆಯರು ಧರಿಸುವ ಉಡುಪುಗಳೇ ಮೂಲ ಕಾರಣ...

