ಪ್ರಜಾ ಧ್ವನಿ ಯಾತ್ರೆ

ವೈರಲ್ ವಿಡಿಯೋ; ಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರಿಗೆ 500 ರೂ ನೋಟು ಎಸೆದ ಡಿಕೆ ಶಿವಕುಮಾರ್
ಪ್ರಜಾಧ್ವನಿ ಯಾತ್ರೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಡವಟ್ಟು ಮಾಡಿಕೊಂಡಿದ್ದು, ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕಲಾವಿದರ ಮೇಲೆ 500 ರೂ ನೋಟುಗಳನ್ನು ಎಸೆದು ಆಕ್ರೋಶಕ್ಕೆ ಕಾರಣರಾಗಿದ್ದಾರೆ.

ದೊಡ್ಡಗೌಡರ ತವರು ಜಿಲ್ಲೆ ಹಾಸನದಲ್ಲಿ 'ಪ್ರಜಾಧ್ವನಿ' ಯಾತ್ರೆ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನ: ಸಿದ್ದು-ಡಿಕೆಶಿ ಪರ ಘೋಷಣೆ ಕೂಗದಂತೆ ವಾರ್ನಿಂಗ್
‘ಪ್ರಜಾಧ್ವನಿ ಯಾತ್ರೆ’ ಮೂಲಕ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತವರು ಜಿಲ್ಲೆ ಹಾಸನ ತಮ್ಮ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ನಾಯಕರು ತುದಿಗಾಲಲ್ಲಿ ನಿಂತಿದ್ದಾರೆ.

