ದೇಶನಿಮ್ಮ ಒಂದು ಮತ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಿಸುತ್ತದೆ: ಪ್ರಿಯಾಂಕಾ ಗಾಂಧಿ ವಾದ್ರಾ
ಐದನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಜನರಿಗೆ ಕರೆ ನೀಡಿದ್ದಾರೆ. ಒಂದು ಮತವು ದೇಶವನ್ನು ಹಣದುಬ್ಬರ, ನಿರುದ್ಯೋಗ ಮತ್ತು ಆರ್ಥಿಕ ಬಿಕ್ಕಟ್ಟಿನಿಂದ ಮುಕ್ತಗೊಳಿಸುತ್ತದೆ ಎಂದು ಹೇಳಿದ್ದಾರೆ.