ದೇಶದೇಶದಲ್ಲಿ ಪ್ರಜಾಪ್ರಭುತ್ವ ಇಲ್ಲ, ಅದು ಕಲ್ಪನೆಯಲ್ಲಿ ಮಾತ್ರ ಇದೆ: ಮೋದಿ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ
"ದೇಶದಲ್ಲಿ ಪ್ರಜಾಪ್ರಭುತ್ವ ಇಲ್ಲ" ಮತ್ತು ಅದು "ಕಲ್ಪನೆಯಲ್ಲಿ ಮಾತ್ರ" ಅಸ್ತಿತ್ವದಲ್ಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.