ದೇಶಜಾಗತಿಕವಾಗಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸಲು ಭಾರತ ಸಿದ್ಧ: ಪ್ರಧಾನಿ ಮೋದಿ
ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ, ಬಹುಪಕ್ಷೀಯ ವೇದಿಕೆಗಳು ಸೇರಿದಂತೆ ಜಾಗತಿಕವಾಗಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸಲು ಭಾರತವು ತನ್ನ ಪಾಲುದಾರ ರಾಷ್ಟ್ರಗಳೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ...