ಪ್ರಜಾಪ್ರಭುತ್ವ ರಾಷ್ಟ್ರ

ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿದಿಲ್ಲ: ರಾಹುಲ್ ಗಾಂಧಿ
ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿದಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಭಾರತದಲ್ಲಿನ ಪ್ರಜಾಪ್ರಭುತ್ವ ಕುರಿತ ಸ್ವಿಡನ್ ಇನ್ಸಿಟಿಟ್ಯೂಟ್ ವರದಿ ಬಗ್ಗೆ ಮಾಧ್ಯಮಗಳ ಸುದ್ದಿಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಈ ರೀತಿಯ ಹೇಳಿಕೆ ನೀಡಿದ್ದಾರೆ.

ವಂಚಿತ ಸಮುದಾಯಗಳ ಸಂಘಟನೆ ಅನಿವಾರ್ಯ
ದುರ್ಬಲ ಸಮುದಾಯಗಳು ಆಡಳಿತದ ಚುಕ್ಕಾಣಿ ಹಿಡಿದಾಗ ಬಲಿಷ್ಠ ಸಮುದಾಯಗಳು ಸಹಿಸುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ `ಜಾತಿ ರಾಜಕಾರಣ' ಆರಂಭವಾಗುತ್ತದೆ ಎಂದು ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಹೇಳಿದರು...

