ದೇಶಲಂಡನ್ ನಲ್ಲಿ ಭಾರತ ಪ್ರಜಾಪ್ರಭುತ್ವ ಬಗ್ಗೆ ರಾಹುಲ್ ಗಾಂಧಿ ಹೇಳಿಕೆ: ಬಿಜೆಪಿ ಬೇಡಿಕೆಯಂತೆ ನಿಯಮ 223ರಡಿ ತನಿಖಾ ಸಮಿತಿ ಸ್ಥಾಪಿಸಲು ಸಾಧ್ಯವಿಲ್ಲ ಎಂದು ತಜ್ಞರ ಅಭಿಮತ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಇತ್ತೀಚೆಗೆ ಲಂಡನ್ ಗೆ ಹೋಗಿದ್ದಾಗ ಅಲ್ಲಿ ಭಾಷಣದಲ್ಲಿ ಭಾರತದಲ್ಲಿ 'ಪ್ರಜಾಪ್ರಭುತ್ವ ವಿನಾಶದಂಚಿನಲ್ಲಿದೆ' ಎಂದು ಹೇಳಿಕೆ ನೀಡಿದ್ದರ ಕುರಿತು ಬಿಜೆಪಿ ತನ್ನ ವಾಗ್ದಾಳಿಯನ್ನು ತೀಕ್ಷ್ಣಗೊಳಿಸಿದೆ. ಲೋಕಸಭೆಯಿಂದ ಅವರನ್ನು ಉಚ್ಚಾಟಿಸುವ ಬಗ್ಗೆ ವಿಶೇಷ ಸಂಸದೀಯ ಸಮಿತಿಯನ್ನು ಪರಿಗಣಿಸಲು ಒತ್ತಾಯಿಸಿದೆ.