ದೇಶಪ್ರಜಾಪ್ರಭುತ್ವ ಹಬ್ಬದಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ: ಪ್ರಧಾನಿ ಮೋದಿ
ಚುನಾವಣೆ ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ಉತ್ತರಪ್ರದೇಶದಲ್ಲಿ ನಡೆಯುತ್ತಿರುವ 3ನೇ ಹಂತದ ಮತದಾನ ಪ್ರಕ್ರಿಯೆಯಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ...