ವಿದೇಶಭಾರತ ಸೇರಿದಂತೆ ವಿದೇಶಿ ನಾಯಕರಿಂದ ಪಡೆದ 250 ಸಾವಿರ ಡಾಲರ್ ಮೌಲ್ಯದ ಗಿಫ್ಟ್ ಬಹಿರಂಗಪಡಿಸುವಲ್ಲಿ ಟ್ರಂಪ್ ವಿಫಲ!
ಭಾರತೀಯ ನಾಯಕರಿಂದ ಪಡೆದ 47,000 ಅಮೆರಿಕನ್ ಡಾಲರ್ ಮೌಲ್ಯದ ಗಿಫ್ಟ್ ಸೇರಿದಂತೆ ವಿದೇಶಿ ನಾಯಕರಿಂದ ಜಗತ್ತಿನ ಮೊದಲ ಕುಟುಂಬಕ್ಕೆ ನೀಡಿದ 250,000 ಡಾಲರ್ ಮೌಲ್ಯದ ಉಡುಗೊರೆಗಳನ್ನು ಬಹಿರಂಗಪಡಿಸುವಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಫಲರಾಗಿದ್ದಾರೆ