ರಾಜ್ಯಪ್ರಜಾಪ್ರಭುತ್ವದ ಮೌಲ್ಯಗಳು ಹಂತ ಹಂತವಾಗಿ ಕುಸಿಯುತ್ತಿವೆ- ಸಂತೋಷ್ ಹೆಗ್ಡೆ ವಿಷಾದ
ಇಂದು ದೇಶದಲ್ಲಿನ ಪ್ರಜಾ ಪ್ರಭತ್ವದ ಮೌಲ್ಯಗಳು ಹಂತ ಹಂತವಾಗಿ ಕುಸಿಯುತ್ತಿದ್ದು ಕೆಲವರು, ಕೆಲವರಿಗಾಗಿ, ಕೆಲವರಿಗೋಸ್ಕರವಾಗಿಯೇ ಸ್ವಾತಂತ್ರ್ಯ ಸೀಮಿತಮಾಗಿದೆ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ವಿಷಾಧಿಸಿದ್ದಾರೆ.