ದೇಶಅಮೇರಿಕಾ ನೂತನ ಅಧ್ಯಕ್ಷ ಟ್ರಂಪ್ ಗೆ ಖರ್ಗೆಯಿಂದ ಪ್ರಜಾಸತ್ತಾತ್ಮಕ ಮೌಲ್ಯಗಳ ಸಂದೇಶ!
ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ನ ವತಿಯಿಂದ ಡೊನಾಲ್ಡ್ ಟ್ರಂಪ್ ಗೆ ಅಮೇರಿಕಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಅಭಿನಂದನೆ ಸಲ್ಲಿಸಿ ಶುಭಕೋರುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ.