ಪ್ರಜ್ಞಾನಂದ

ಗ್ರ್ಯಾಂಡ್ ಚೆಸ್ ಟೂರ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಆಟಗಾರ; ಐತಿಹಾಸಿಕ ಸಾಧನೆ ಮಾಡಿದ ಪ್ರಜ್ಞಾನಂದ!
ಅಂತಿಮ ಪಂದ್ಯದಲ್ಲಿ, ಪ್ರಜ್ಞಾನಂದ ಅಮೆರಿಕದ ಗ್ರ್ಯಾಂಡ್ ಮಾಸ್ಟರ್ ಫ್ಯಾಬಿಯಾನೊ ಕರುವಾನಾ ಅವರನ್ನು 15-13 ಅಂಕಗಳಿಂದ ಸೋಲಿಸಿದರು. ಈ ಗೆಲುವಿನೊಂದಿಗೆ ಪ್ರಜ್ಞಾನಂದ ಭಾರಿ ಮೊತ್ತದ ಬಹುಮಾನ ಪಡೆದುಕೊಂಡಿದ್ದಾರೆ.

ನಾರ್ವೆ ಚೆಸ್ ಟೂರ್ನಿ: ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಗೆದ್ದು ಇತಿಹಾಸ ಬರೆದ ಪ್ರಜ್ಞಾನಂದ!
ಭಾರತದ ಚೆಸ್ ದಂತಕಥೆ ವಿಶ್ವನಾಥನ್ ಆನಂದ್ ಮತ್ತು ಹಾಲಿ ವಿಶ್ವ ಚಾಂಪಿಯನ್ ಡಿ. ಗುಕೇಶ್ ಸೇರಿದಂತೆ ಯಾರಿಗೂ ಸಾಧ್ಯವಾಗದ ಅಪರೂಪದ ಸಾಧನೆಯನ್ನು ಚೆನ್ನೈ ಮೂಲದ 20 ವರ್ಷದ ಪ್ರಜ್ಞಾನಂದ ಮಾಡಿದ್ದಾರೆ.

ಚೆಸ್ ವಿಶ್ವಕಪ್‍ನ ರನ್ನರ್ ಅಪ್ ಪ್ರಜ್ಞಾನಂದಗೆ ಭರ್ಜರಿ ಸ್ವಾಗತ: ಕಾರು ಉಡುಗೊರೆ ನೀಡಿದ ಮಹೀಂದ್ರಾ!
ಚೆಸ್ ವಿಶ್ವಕಪ್‍ನ ರನ್ನರ್ ಅಪ್ ಆಗಿರುವ ಆರ್. ಪ್ರಜ್ಞಾನಂದ ಭಾರತಕ್ಕೆ ವಾಪಸ್ ಆಗಿದ್ದು, ಅವರಿಗೆ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ದೊರೆತಿರುವಂತೆಯೇ ಮಹೀಂದ್ರಾ ಸಂಸ್ಥೆಯಿಂದಲೂ ವಿಶೇಷ ಉಡುಗೊರೆ ದೊರೆತಿದೆ.

ಚೆಸ್ ವಿಶ್ವಕಪ್: ಪ್ರಜ್ಞಾನಂದಗೆ ವಿರೋಚಿತ ಸೋಲು, ಮ್ಯಾಗ್ನಸ್ ಕಾರ್ಲ್‌ಸನ್ ಚಾಂಪಿಯನ್
ಅಜರ್‌ಬೈಜಾನ್‌ನ ಬಾಕುವಿನಲ್ಲಿ ನಡೆದ ಫಿಡೆ ವಿಶ್ವಕಪ್ ಚೆಸ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತದ ಗ್ರ್ಯಾಂಡ್‌ಮಾಸ್ಟರ್ ಆರ್ ಪ್ರಗ್ನಾನಂದ ಅವರು ವಿರೋಚಿತ ಸೋಲು ಅನುಭವಿಸಿದ್ದು, ವಿಶ್ವದ ನಂ.1 ಮ್ಯಾಗ್ನಸ್ ಕಾರ್ಲ್‌ಸನ್ ಅವರು ಚಾಂಪಿಯನ್...

ಜಿಬ್ರಾಲ್ಟರ್ ಚೆಸ್ ಫೆಸ್ಟಿವಲ್: ಮಾಜಿ ವಿಶ್ವ ಚಾಂಪಿಯನ್‌ಗೆ ಸೆಡ್ಡು ಹೊಡೆದ ಪ್ರಜ್ಞಾನಂದ
ಇಲ್ಲಿ ನಡೆಯುತ್ತಿರುವ 18ನೇ ಜಿಬ್ರಾಲ್ಟರ್ ಚೆಸ್ ಫೆಸ್ಟಿವಲ್ ಟೂರ್ನಿಯ ಐದು ಸುತ್ತುಗಳಲ್ಲಿ ಗೆದ್ದು ಎಲ್ಲರ ಗಮನ ಸೆಳೆದಿದ್ದ ಭಾರತದ ಅತ್ಯಂತ ಕಿರಿಯ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದ ಅವರು ಆರನೇ ಸುತ್ತಿನಲ್ಲಿ ಮಾಜಿ...

