ದೇಶಮಾನವೀಯತೆ ಮೆರೆದ ಉತ್ತರಾಖಂಡ್ ಸಿಎಂ: ಪ್ರಜ್ಞಾಹೀನ ಸ್ಥಿತಿಯಲ್ಲಿ ರಸ್ತೆಯಲ್ಲಿ ಬಿದ್ದಿದ್ದ ವ್ಯಕ್ತಿ ರಕ್ಷಣೆ
ನಡುರಸ್ತೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಉತ್ತರಖಾಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ಮಾನವೀಯತೆ ಮರೆದಿದ್ದಾರೆ...