ಪ್ರಜ್ವಲ್

ಪ್ರಜ್ವಲ್ ಎಲ್ಲಿದ್ದಾನೋ ಗೊತ್ತಿಲ್ಲ, ಪ್ರಕರಣ ಸಂಬಂಧ ಏನನ್ನೂ ಕೇಳದಿರಿ: ಮಾಧ್ಯಮಗಳಿಗೆ ರೇವಣ್ಣ ಮನವಿ
ಪ್ರಜ್ವಲ್ ಎಲ್ಲಿದ್ದಾನೋ ಗೊತ್ತಿಲ್ಲ. ಲೈಂಗಿಕ ದೌರ್ಜನ್ಯ ಪ್ರಕರಣ ಪ್ರಸ್ತುತ ನ್ಯಾಯಾಲಯದ ಅಂಗಳದಲ್ಲಿದ್ದು, ಪ್ರಕರಣ ಸಂಬಂಧ ನನ್ನನ್ನೂ ಏನನ್ನೂ ಕೇಳದಿರಿ ಎಂದು ಮಾಧ್ಯಮಗಳಿಗೆ ಹೆಚ್'ಡಿ.ರೇವಣ್ಣ ಅವರು ಮನವಿ ಮಾಡಿಕೊಂಡಿದ್ದಾರೆ.
ಮಾಜಿ ಸಚಿವ ರೇವಣ್ಣ ಬಂಧನ, ಪ್ರಜ್ವಲ್ ಗೆ #Bluecorner ನೊಟೀಸ್ ಸಾಧ್ಯತೆ; ಕೋವಿಶೀಲ್ಡ್ ಲಸಿಕೆ ಕುರಿತು ಸುಳ್ಳು ಸುದ್ದಿ: ಈ ದಿನದ ಪ್ರಮುಖ ಸುದ್ದಿಗಳು-04-05-2024
ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್ ಡಿ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಅಶ್ಲೀಲ ವಿಡಿಯೋ ಕೇಸ್: ಪ್ರಜ್ವಲ್ ರೇವಣ್ಣ ಅಮಾನತಿಗೆ ಜೆಡಿಎಸ್ ಶಾಸಕ ಕಂದಕೂರು ಆಗ್ರಹ!
ಹಾಸನದ ಹಾಲಿ ಸಂಸದ, ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಅವರದ್ದು ಎಂದು ಆರೋಪಿಸಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರಾದ್ಯಂತ ಸದ್ದು ಮಾಡುತ್ತಿದ್ದು, ಈ ನಡುವೆ ಪ್ರಜ್ವಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸುವಂತೆ ಜೆಡಿಎಸ್ ಶಾಸಕರೊಬ್ಬರು ಒತ್ತಾಯ ಮಾಡಿದ್ದಾರೆ.

Lok Sabha Election 2024: ಮುನಿಸು ಬದಿಗೊತ್ತಿ NDA ಗೆಲುವಿಗಾಗಿ ಕೈಜೋಡಿಸುತ್ತಾರಾ ಪ್ರಜ್ವಲ್-ಪ್ರೀತಂ?
ಬಿಜೆಪಿಯ ಮಾಜಿ ಶಾಸಕ ಪ್ರೀತಂ ಜೆ ಗೌಡ ಹಾಗೂ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಡುವಿನ ಹಳಸಿದ ಸಂಬಂಧ ಹಾಸನದಲ್ಲಿ ಸುಧಾರಿಸುವ ಲಕ್ಷಣ ಕಾಣುತ್ತಿಲ್ಲ. ಲೋಕಸಭೆ ಚುನಾವಣೆಗೆ ಕೆಲವೇ ದಿನಗಳಷ್ಟೇ ಬಾಕಿ ಉಳಿದಿದ್ದು, ಪ್ರಜ್ವಲ್ ಗೆಲುವಿಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ...

ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ಘೋಷಣೆ: ಬಿಜೆಪಿ ವಿರೋಧ!
ಹಾಸನ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯನ್ನಾಗಿ ಪ್ರಜ್ವಲ್ ರೇವಣ್ಣ ಅವರನ್ನು ಘೋಷಿಸಲಾಗಿದ್ದು, ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ.

ಬೆಂಗಳೂರು: ಕುಡಿದು ಬಾರ್ನಲ್ಲಿ ಕಿರಿಕ್; ಕಿರುತೆರೆ ನಟನ ವಿರುದ್ಧ ಎಫ್ಐಆರ್ ದಾಖಲು
ಕಿರುತೆರೆ ನಟನೊಬ್ಬ ಬಾರ್ನಲ್ಲಿ ಕಂಠಪೂರ್ತಿ ಕುಡಿದು ಅಮಲೇರಿಸಿಕೊಂಡು ಕಿರಿಕ್ ಮಾಡಿದ್ದಾರೆ. ಇವರ ವಿರುದ್ಧ ಈಗ ಬೆಂಗಳೂರಿನ ಆರ್ಆರ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'ಮಾಫಿಯಾ" ಚಿತ್ರದಲ್ಲಿ ಪೊಲೀಸ್ ಆಗಿ ಶೈನ್ ಶೆಟ್ಟಿ ಎಂಟ್ರಿ!
ಲೋಹಿತ್ ನಿರ್ದೇಶನದ, ಪ್ರಜ್ವಲ್ ದೇವರಾಜ್ ಅಭಿನಯದ ‘ಮಾಫಿಯಾ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಚಿತ್ರದಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 7 ರ ವಿಜೇತ ಶೈನ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ಸ್ಪರ್ಧೆ ಖಚಿತ: ಭವಾನಿ ರೇವಣ್ಣ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ಹಾಸನ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತ ಎಂದು ಭವಾನಿ ರೇವಣ್ಣ ಹೇಳಿದ್ದಾರೆ.

ಕಾರು ಅಪಘಾತ: ಆಸ್ಪತ್ರೆಯಿಂದ ದೇವರಾಜ್, ಪ್ರಜ್ವಲ್ ಡಿಸ್ಚಾರ್ಜ್
ಕಾರು ಅಪಘಾತದಲ್ಲಿ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ನಟ ದೇವರಾಜ್ ಹಾಗೂ...

