ರಾಜ್ಯಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್: ಎಸ್ಐಟಿ ತಂಡಕ್ಕೆ 18 ಅಧಿಕಾರಿ, ಸಿಬ್ಬಂದಿಗಳ ನೇಮಕ
ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡಕ್ಕೆ(ಎಸ್ಐಟಿ) ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನ ಪೊಲೀಸ್ ಇಲಾಖೆ ನಿಯೋಜಿಸಿ ಆದೇಶಿಸಿದೆ.