ಪ್ರಜ್ವಲ್ ರೇವಣ್ಣ

ಪ್ರಜ್ವಲ್ ರೇವಣ್ಣ ಪೋನ್ನಲ್ಲಿ ಮಾತನಾಡಿದ್ದು ಯಾರಿಗೆ? ನಾನು 4 ಸೆಲ್‌ಗಳ ಗೃಹ ಸಚಿವನಲ್ಲ; ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು
ರೇವಣ್ಣ ಅವರದ್ದು ಸಾಮಾನ್ಯ ಅಥವಾ ಆರ್ಡಿನರಿ ಫ್ಯಾಮಿಲಿ ಅಲ್ಲ. ರಾಜಕೀಯವಾಗಿ ದೊಡ್ಡ ಹೆಸರು ಹೊಂದಿರುವ ಕುಟುಂಬ. ಈ ರೀತಿ ತಪ್ಪು ಮಾಡುತ್ತಿರುವುದನ್ನು ಕಂಡು, ಈಗಾಗಲೇ ಸಾಕಷ್ಟು ಮುಜುಗರ ಎದುರಿಸಿದ್ದೇವೆ, ಇನ್ನು ಮುಂದೆ ಹೀಗೆ ಮಾಡಿ ಮತ್ತಷ್ಟು ಮುಜುಗರಕ್ಕೆ ತಳ್ಳಬೇಡ .

'ತಮ್ಮ ಮಗನನ್ನು ಪ್ರತಿಷ್ಠಾಪಿಸಲು ಪ್ರಜ್ವಲ್ ರೇವಣ್ಣರನ್ನು ಮುಗಿಸಿದ ಕುಮಾರಸ್ವಾಮಿ': ಸಚಿವ ಬಾಲಕೃಷ್ಣ
ಇಂದು ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಾಲಕೃಷ್ಣ ಅವರು, ಅವರು ಒಬ್ಬ ಕೇಂದ್ರ ಸಚಿವ ಎಂಬುದನ್ನು ಮರೆತು ಪಂಚಾಯಿತಿ ಸದಸ್ಯರಂತೆ ಮಾತನಾಡುತ್ತಿದ್ದಾರೆ ಎಂದರು.

ಜೈಲಿನಲ್ಲಿದ್ದರೂ ಹಳೆಯ ಚಾಳಿ ಬಿಡದ ಪ್ರಜ್ವಲ್ ರೇವಣ್ಣ: ಪೆನ್ ಡ್ರೈವ್ ನೋಡಿ ಪೊಲೀಸರು ಶಾಕ್!
ಮೊಬೈಲ್ ಪಡೆಯಲು ಒಂದು ಲಕ್ಷ ರೂಪಾಯಿ ನೀಡಿದ್ದು, ಸಿಮ್ ಕಾರ್ಡ್‌ಗೆ 50 ಸಾವಿರ ರೂಪಾಯಿ ಕೊಟ್ಟು ಖರೀದಿಸಿದ್ದಾರೆ ಎಂದು ಮಾಹಿತಿ ಇದೆ.

ನೀವು ಯಾರ್ ಜೊತೆ ಮಾತಾಡ್ತಿದ್ದೀರಾ ಗೊತ್ತಾ?: ಪೊಲೀಸರಿಗೆ ಮಾಜಿ ಸಂಸದ ಪ್ರಜಲ್ವ್ ರೇವಣ್ಣ ಆವಾಜ್
ಅತ್ಯಾಚಾರ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಜೈಲಿನ ಬ್ಯಾರಕ್ನಲ್ಲಿ ಮೊಬೈಲ್ ಪತ್ತೆ ಸಂಬಂಧ ತನಿಖೆ ಚುರುಕುಗೊಂಡಿದೆ. ಈ ಪ್ರಕರಣ ಸಂಬಂಧ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಅಂತ್ಯ: ಜೈಲಿನಲ್ಲಿ ಮೊಬೈಲ್ ಬಳಕೆ ಬಗ್ಗೆ ತಪ್ಪೊಪ್ಪಿಗೆ; 14 ದಿನ ನ್ಯಾಯಾಂಗ ಬಂಧನ!
ಎರಡು ದಿನಗಳ ಕಾಲ ವಿಚಾರಣೆ ನಡೆಸಿರುವ ಪರಪ್ಪನ ಅಗ್ರಹಾರ ಪೊಲೀಸರು ಪ್ರಜ್ವಲ್ ರೇವಣ್ಣ ಮತ್ತು ಪ್ರತಾಪ್ ರೈ ಅವರನ್ನು 42ನೇ ACJM ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ಜೈಲಿನಲ್ಲಿ ಮೊಬೈಲ್ ಬಳಕೆ ಪತ್ತೆ: ಪ್ರಜ್ವಲ್ ರೇವಣ್ಣ, ಸಹ-ಆರೋಪಿ ಎರಡು ದಿನ ಪೊಲೀಸ್ ಕಸ್ಟಡಿಗೆ
ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಪ್ರಜ್ವಲ್ ಅವರನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಸಂಪೂರ್ಣವಾಗಿ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಲ್ಲಿದ್ದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ; ಎರಡು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಕೋರ್ಟ್!
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.

ಪ್ರಜ್ವಲ್ ರೇವಣ್ಣ ಪ್ರಕರಣದ ಸಾಕ್ಷಿಗೆ ಬೆದರಿಕೆ: ತನಿಖೆ ನಡೆಸಲು SIT ಗೆ ನ್ಯಾಯಾಲಯದ ಆದೇಶ!
ಗುರುವಾರ ವಿಶೇಷ ನ್ಯಾಯಾಲಯವೊಂದು ಈ ಬೆದರಿಕೆ ಕರೆಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಪರಾಧ ತನಿಖಾ ದಳದ (CID)ವಿಶೇಷ ತನಿಖಾ ತಂಡಕ್ಕೆ (SIT)ನಿರ್ದೇಶನ ನೀಡಿದೆ.

'ನನಗೆ, ಮಗನಿಗೆ ಅಪಾಯವಿದೆ': ಕೋರ್ಟ್‌ಗೆ ಪ್ರಜ್ವಲ್ ರೇವಣ್ಣ ಪ್ರಕರಣದ ಪ್ರಮುಖ ಸಾಕ್ಷಿ ದೂರು
ಗುರುವಾರ ನಡೆದ ವಿಚಾರಣೆ ವೇಳೆ ಅವರು ಬೆದರಿಕೆ ಕರೆಗಳ ಕುರಿತು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಸಾಕ್ಷ್ಯ ನೀಡಿದ ಬಳಿಕ ತಮಗೆ ಬೆದರಿಕೆ ಕರೆಗಳು ಬಂದಿವೆ ಎಂದು ಅವರು ಆರೋಪಿಸಿದ್ದಾರೆ.

