ಪ್ರಜ್ವಲ್ ರೇವಣ್ಣ ಅನರ್ಹ

ಪ್ರಜ್ವಲ್ ರೇವಣ್ಣ ವಿಡಿಯೋ ಡಿಕೆಶಿ ಕೈತಲುಪಿದ್ದು ಹೇಗೆ? ಟಿಕೆಟ್ ನೀಡದಂತೆ ಬಿಜೆಪಿ ವರಿಷ್ಠರಿಗೆ ಪತ್ರ ಬರೆದಿದ್ದರೇ?: ಮಾಹಿತಿ ಬಿಚ್ಚಿಟ್ಟ ದೇವರಾಜೇಗೌಡ
ವಿಡಿಯೋ ವಿಚಾರ 2023 ರಲ್ಲೇ ಬಂದಿತ್ತು. ಆದರೆ, ಪ್ರಜ್ವಲ್ ರೇವಣ್ಣ ನ್ಯಾಯಾಲಯದಲ್ಲಿ ಸ್ಟೇ ಪಡೆದುಕೊಂಡಿದ್ದರು. ಈ ಹಿಂದೆ ಪ್ರಜ್ವಲ್ ರೇವಣ್ಣ ಅವರ ಕಾರು ಚಾಲಕ ಕಾರ್ತಿಕ್ ಮೇಲೂ ಸ್ಟೇ ಪಡೆದಿದ್ದರು. ಈ ವೇಳೆ ಕಾರ್ತಿಕ್ ನನ್ನ ಬಳಿಗೆ ಬಂದು ವಕಾಲತ್ತು ಹಾಕಿ ಎಂದಿದ್ದ, ಈ ವೇಳೆ ಪ್ರಜ್ವಲ್ ರೇವಣ್ಣನ ವಿಡಿಯೋಗಳನ್ನು ನೋಡಿದ್ದೆ ಎಂದು ಎಳೆಎಳೆಯಾಗಿ ಮಾಹಿತಿ ನೀಡಿದರು.

ಅನರ್ಹತೆ ಕುರಿತಂತೆ ಸುಪ್ರೀಂ ಕೋರ್ಟ್ನಲ್ಲಿ ಕಾನೂನು ಹೋರಾಟಕ್ಕೆ ಪ್ರಜ್ವಲ್ ರೇವಣ್ಣ ಸಿದ್ಧ: ಎಚ್ಡಿ ದೇವೇಗೌಡ
2019ರ ಲೋಕಸಭೆ ಚುನಾವಣೆ ಸಮಯದಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ಪ್ರಜ್ವಲ್ ರೇವಣ್ಣರನ್ನು ಅನರ್ಹಗೊಳಿಸಿದ ಹೈಕೋರ್ಟ್ ತೀರ್ಪಿನ ವಿರುದ್ಧ ಮೊಮ್ಮಗ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್ನಲ್ಲಿ...

