ಪ್ರಜ್ವಲ್ ರೇವಣ್ಣ ಕೇಸು

ವಿದೇಶಕ್ಕೆ ನಿಮ್ಮ ಮಗ ಸಾಯಲಿ ಅಂತಲೇ ಕಳಿಸಿದ್ರಾ? ಸಿಎಂ ಸಿದ್ದರಾಮಯ್ಯಗೆ  ಕುಮಾರಸ್ವಾಮಿ ಪ್ರಶ್ನೆ
ರಾಜ್ಯ

ವಿದೇಶಕ್ಕೆ ನಿಮ್ಮ ಮಗ ಸಾಯಲಿ ಅಂತಲೇ ಕಳಿಸಿದ್ರಾ? ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಪ್ರಶ್ನೆ

ಪ್ರಜ್ವಲ್ ಅವರನ್ನು ವಿದೇಶಕ್ಕೆ ದೇವೇಗೌಡರೇ ಕಳಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿರುವ ಮಾಜಿ ಹೆಚ್.ಡಿ.ಕುಮಾರಸ್ವಾಮಿ ಅವರು; ವಿದೇಶಕ್ಕೆ ನಿಮ್ಮ ಮಗನನ್ನು ಸಾಯಲಿ ಅಂತಲೇ ಕಳಿಸಿದಿರಾ? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಅತ್ಯಾಚಾರಕ್ಕೆ ತುತ್ತಾದ ಹೆಣ್ಮಕ್ಕಳ ವಿಡಿಯೋ ಹಂಚಿ ವಿಕೃತಾನಂದ ಅನುಭವಿಸುವುದು ಮಾನುಷವೇ? ಕುಮಾರಸ್ವಾಮಿ ಪ್ರಶ್ನೆ
ರಾಜಕೀಯ

ಅತ್ಯಾಚಾರಕ್ಕೆ ತುತ್ತಾದ ಹೆಣ್ಮಕ್ಕಳ ವಿಡಿಯೋ ಹಂಚಿ ವಿಕೃತಾನಂದ ಅನುಭವಿಸುವುದು ಮಾನುಷವೇ? ಕುಮಾರಸ್ವಾಮಿ ಪ್ರಶ್ನೆ

ಅತ್ಯಾಚಾರ ಅಮಾನುಷ ಎನ್ನುವುದರಲ್ಲಿ ಎರಡನೇ ಮಾತಿಲ್ಲ. ಆದರೆ, ಆ ಅಮಾನುಷಕ್ಕೆ ತುತ್ತಾದ ಹೆಣ್ಮಕ್ಕಳ ವಿಡಿಯೋಗಳನ್ನು ಹಂಚಿ ವಿಕೃತಾನಂದ ಅನುಭವಿಸುವುದು ಮಾನುಷವೇ? ಮನುಷ್ಯರು ಹೇಳುವ ಮಾತೇ?ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಸಿಬಿಐ ತನಿಖೆ ಏಕೆ? SIT ಅಧಿಕಾರಿಗಳ ಮೇಲೆ ನಂಬಿಕೆಯಿದೆ, ಯಾರ ಹಸ್ತಕ್ಷೇಪವಿಲ್ಲ: ಸಿಎಂ ಸಿದ್ದರಾಮಯ್ಯ
ರಾಜ್ಯ

ಸಿಬಿಐ ತನಿಖೆ ಏಕೆ? SIT ಅಧಿಕಾರಿಗಳ ಮೇಲೆ ನಂಬಿಕೆಯಿದೆ, ಯಾರ ಹಸ್ತಕ್ಷೇಪವಿಲ್ಲ: ಸಿಎಂ ಸಿದ್ದರಾಮಯ್ಯ

ಇಂದು ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಹಿಂದೆ ಸಿಬಿಐಗೆ ನೀಡಿದ್ದ ಡಿ ಕೆ ರವಿ ಕೇಸು ಏನಾಯಿತು, ಇಂದು ಸಿಬಿಐ ತನಿಖೆಗೆ ವಹಿಸಿ ಎಂದು ಒತ್ತಾಯ ಮಾಡುವವರು ಹಿಂದೆ ಟೀಕೆ ಮಾಡಿದ್ದರು. ನನಗೆ ಎಸ್ ಐಟಿ ತನಿಖೆ ಮೇಲೆ ಸಂಪೂರ್ಣ ನಂಬಿಕೆಯಿದೆ, ಅವರು ಸೂಕ್ತ ತನಿಖೆ ಮಾಡಿ ವರದಿ ಸಲ್ಲಿಸುತ್ತಾರೆ ಎಂದರು.