ಪ್ರಜ್ವಲ್ ರೇವಣ್ಣ ಪ್ರಕರಣ
PT ಟೀಚರ್ ಫೋನ್ ನಲ್ಲಿ 2500ಕ್ಕೂ ಅಧಿಕ ಅಶ್ಲೀಲ ವಿಡಿಯೋ; ಪ್ರಜ್ವಲ್ ರೇವಣ್ಣ ಕೇಸ್ ಅನ್ನೂ ಮೀರಿಸೋ Sex Scandal?
ಕ್ರಿಕೆಟ್ ಕೋಚ್ ಮತ್ತು ಶಾಲಾ ದೈಹಿಕ ಶಿಕ್ಷಕನ ಬಳಿ ಬೇರೆ ಬೇರೆ ಮಹಿಳೆಯರ ಅಶ್ಲೀಲ ವಿಡಿಯೋಗಳು (obscene videos) ಇವೆ ಎಂದು ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

SIT ವಿಚಾರಣೆ ಚಾಲ್ತಿಯಲ್ಲಿರುವಂತೆಯೇ ಭವಾನಿ ರೇವಣ್ಣ ತವರು ಮನೆಗೂ ಬೀಗ.. ಬೃಹತ್ ಬಂಗಲೆ ಖಾಲಿ ಖಾಲಿ..?
ಪ್ರಜ್ವಲ್ ರೇವಣ್ಣ ಪ್ರಕರಣದ ಕುರಿತು ಎಸ್ ಐಟಿ ತನಿಖೆ ಚಾಲ್ತಿಯಲ್ಲಿರುವಂತೆಯೇ ಅತ್ತ ಭವಾನಿ ರೇವಣ್ಣ ಅವರ ತವರು ಮನೆಗೂ ಕೂಡ ಬೀಗ ಜಡಿಯಲಾಗಿದ್ದು, ಈ ಬೃಹತ್ ಬಂಗಲೆ ಇದೀಗ ಖಾಲಿ ಇದೆ ಎಂದು ಹೇಳಲಾಗಿದೆ.

MLC ಚುನಾವಣೆ ಸಿಎಂ-ಡಿಸಿಎಂ ಏಕಪಕ್ಷೀಯ ನಿರ್ಧಾರ ಸೂಕ್ತವಲ್ಲ-ಪರಮೇಶ್ವರ್ ಎಚ್ಚರಿಕೆ: Prajwal ಪ್ರಕರಣ: ಇಬ್ಬರ ಬಂಧನ; ಮಳೆ ನೀರು ಚರಂಡಿಗೆ ಹರಿಸಿದರೆ ಬೀಳತ್ತೆ ದಂಡ!: ಈ ದಿನದ ಪ್ರಮುಖ ಸುದ್ದಿಗಳು-28-05-2024

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ: ಇಂದು ನಾಲ್ವರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ
ಹಲವು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಮೇ 31 ರಂದು ಎಸ್‌ಐಟಿ ಮುಂದೆ ಹಾಜರಾಗಿ ತನಿಖೆಗೆ ಸಂಪೂರ್ಣವಾಗಿ ಸಹಕರಿಸುವುದಾಗಿ ತಾವಿದ್ದಲ್ಲಿಂದಲೇ ವಿಡಿಯೊ ಮೂಲಕ ಹೇಳಿಕೊಂಡಿದ್ದಾರೆ.

ಅಡ್ಡಿಯಾಗದ ಪ್ರಜ್ವಲ್ ರೇವಣ್ಣ ಪ್ರಕರಣ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮತ್ತಷ್ಟು ಗಟ್ಟಿ!
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣ, ತಲಾ 3 ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಗೆ ಯಾವುದೇ ಅಡ್ಡಿ ಬಂದಿಲ್ಲ.

Pendrive Gang: 4 ಸಚಿವರ ಹೆಸರು ಹೇಳಿದ JDS; ಡಿಕೆಶಿ 100 ಕೋಟಿ ರೂ. ಆಫರ್ ನೀಡಿದ್ದರು- Devaraje Gowda
ರಾಜ್ಯದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ದೇವರಾಜೇಗೌಡ ಆರೋಪದ ಬೆನ್ನಲ್ಲೇ ''ಪೆನ್ ಡ್ರೈವ್ ಗ್ಯಾಂಗ್'' ಎಂದು 4 ಸಚಿವರ ಹೆಸರುಗಳನ್ನು ಜೆಡಿಎಸ್ ಬಹಿರಂಗಗೊಳಿಸಿದೆ.

HD Devegowda Birthday: ಜನ್ಮದಿನ ಆಚರಿಸದಿರಲು ದೇವೇಗೌಡ ನಿರ್ಧಾರ, NDA ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ಸೂಚನೆ!
ರಾಜಕೀಯ ಮತ್ತು ವೈಯುಕ್ತಿಕ ಕಾರಣಗಳಿಂದಾಗಿ ಈ ವರ್ಷ ತಮ್ಮ ಜನ್ಮದಿನಾಚರಣೆ ಆಚರಣೆ ಮಾಡದಿರಲು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ನಿರ್ಧರಿಸಿದ್ದು, NDA ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ಅಭಿಮಾನಿಗಳಿಗೆ ಸೂಚನೆ ನೀಡಿದ್ದಾರೆ.

ಪ್ರಜ್ವಲ್ ಪ್ರಕರಣದಲ್ಲಿ ಸುಳ್ಳು ದೂರು ದಾಖಲಿಸಲು ಮಹಿಳೆಗೆ ಒತ್ತಡ: ವ್ಯಕ್ತಿಯ ಪತ್ತೆಗೆ ಎಸ್ಐಟಿ ಶೋಧ
ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಈಗ ಸಂಸದರ ವಿರುದ್ಧ ಸುಳ್ಳು ದೂರು ನೀಡುವಂತೆ ಮಹಿಳೆಗೆ ಒತ್ತಾಯ ಮಾಡಿದ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದೆ.

ವಿಲೀನವೊ… ವಿಚ್ಛೇದನವೋ..? ಕುಮಾರಸ್ವಾಮಿ ತೊಳಲಾಟ! (ಸುದ್ದಿ ವಿಶ್ಲೇಷಣೆ)
ವಿಲೀನ ಅಥವಾ ವಿಚ್ಛೇದನ…. ಯಾವುದು ಲಾಭ? ಯಾವುದು ನಷ್ಟ? ಇಡೀ ದೇಶದಲ್ಲಿ ಸದ್ದು ಮಾಡಿರುವ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ನಂತರ ಬಿಜೆಪಿ ಮತ್ತು ಜೆಡಿಎಸ್ ನಲ್ಲಿ ತಲೆದೋರಿರುವ ಗೊಂದಲ ಇದು.

