ರಾಜ್ಯPrajwal Revanna Arrest: ಲೈಂಗಿಕ ಕಿರುಕುಳ ಪ್ರಕರಣ; ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸಿದ ಎಸ್ಐಟಿ
ಅಶ್ಲೀಲ ವಿಡಿಯೋ ಬಹಿರಂಗ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಇಂದು ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಆಗಮಿಸಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ.