ರಾಜ್ಯಪ್ರಜ್ವಲ್ ರೇವಣ್ಣ ಕೇಸ್ ಹೊರಗೆ ತಂದ ವಕೀಲ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲು!
ಸಂಸದ ಪ್ರಜ್ವಲ್ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಜೆಡಿಎಸ್ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಮುನ್ನ ಕೇಂದ್ರದ ಬಿಜೆಪಿ ನಾಯಕರಿಗೆ ಪತ್ರ ಬರೆದಿದ್ದ ಹಾಸನದ ಬಿಜೆಪಿ ಮುಖಂಡ ಜಿ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.