ಪ್ರಣವ್ ಮುಖರ್ಜಿ

ಸರ್ಕಾರಿ, ಮಿಲಿಟರಿ ಗೌರವಗಳೊಂದಿಗೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅಂತ್ಯ ಸಂಸ್ಕಾರ
ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಲ್ಲಿನ ಲೋದಿ ರಸ್ತೆಯಲ್ಲಿರುವ ಚಿತಾಗಾರಾದಲ್ಲಿ ನಡೆಯಿತು.ಪ್ರಣವ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ತಮ್ಮ ತಂದೆಯ ಅಂತ್ಯಸಂಸ್ಕಾರ ನೆರವೇರಿಸಿದರು.

ಭಾರತ ರತ್ನ ಪ್ರಶಸ್ತಿಗೆ ಭಾಜನರಾದವರಿಗೆ ಪ್ರಧಾನಿ ಮೋದಿ ಅಭಿನಂದನೆ
ಭಾರತ ರತ್ನ ಪ್ರಶಸ್ತಿಗೆ ಭಾಜನರಾಗಿರುವ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಹಾಗೂ ಹೆಸರಾಂತ ಗಾಯಕ ಭೂಪೆನ್ ಹಜಾರಿಕಾ, ಸಮಾಜ ಸೇವಕ ನಾನಾಜಿ ದೇಶ್ ಮುಖ್ ( ಮರಣೋತ್ತರ) ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಎರಡನೇ ಅವಧಿಗೆ ನಳಂದಾ ವಿವಿ ಕುಲಪತಿಯಾಗಲ್ಲ: ಅಮರ್ತ್ಯ ಸೇನ್
ನಳಂದಾ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ನಾನು ಮುಂದುವರಿಯುವುದು ನರೇಂದ್ರ ಮೋದಿ ಸರ್ಕಾರಕ್ಕೆ ಇಷ್ಟವಿಲ್ಲ ಎಂದು ...

