ರಾಜಕೀಯ2023 ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿ ಡಾ. ಜಿ.ಪರಮೇಶ್ವರ್ ನೇಮಕ
ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಪ್ರಣಾಳಿಕೆ ರೂಪಿಸಲು ‘ಪ್ರಣಾಳಿಕೆ ಹಾಗೂ ನೀತಿ ನಿರೂಪಣೆ’ ಸಮಿತಿಗೆ ಶಾಸಕ ಜಿ.ಪರಮೇಶ್ವರ ಅವರನ್ನು ಅಧ್ಯಕ್ಷರನ್ನಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ನೇಮಿಸಿದ್ದಾರೆ.