ಪ್ರಣಾಳಿಕೆ ಬಿಡುಗಡೆ

TMC ಚುನಾವಣಾ ಪ್ರಣಾಳಿಕೆ ಬಿಡುಗಡೆ; ಮನೆ ಬಾಗಿಲಿಗೆ ಆರೋಗ್ಯ ಸೇವೆ ಸೇರಿ 10 ಪ್ರತಿಜ್ಞೆ
ದೇಶ

TMC ಚುನಾವಣಾ ಪ್ರಣಾಳಿಕೆ ಬಿಡುಗಡೆ; ಮನೆ ಬಾಗಿಲಿಗೆ ಆರೋಗ್ಯ ಸೇವೆ ಸೇರಿ 10 ಪ್ರತಿಜ್ಞೆ

ಪ್ರಮುಖ ಬದ್ಧತೆಗಳಲ್ಲಿ ಆರೋಗ್ಯ ಸೇವೆ ಮನೆ ಬಾಗಿಲಿಗೆ ತಲುಪಿಸುವ 'ದುವಾರೆ ಚಿಕಿತ್ಸೆ'ಯಾಗಿದ್ದು, ರಾಜ್ಯ ಸರ್ಕಾರವು ಪ್ರತಿ ವರ್ಷ ಪ್ರತಿ ಬ್ಲಾಕ್ ಮತ್ತು ಪಟ್ಟಣದಲ್ಲಿ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

Bihar Polls: ಕೇವಲ 26 ಸೆಕೆಂಡುಗಳಲ್ಲಿ ಬಿಡುಗಡೆಯಾದ NDA ಪ್ರಣಾಳಿಕೆ 'ಸುಳ್ಳಿನ ಸರಮಾಲೆ'; ಅಶೋಕ್ ಗೆಹ್ಲೋಟ್
ದೇಶ

Bihar Polls: ಕೇವಲ 26 ಸೆಕೆಂಡುಗಳಲ್ಲಿ ಬಿಡುಗಡೆಯಾದ NDA ಪ್ರಣಾಳಿಕೆ 'ಸುಳ್ಳಿನ ಸರಮಾಲೆ'; ಅಶೋಕ್ ಗೆಹ್ಲೋಟ್

ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಅಖಿಲೇಶ್ ಪ್ರಸಾದ್ ಸಿಂಗ್ ಮಾತನಾಡಿ, ನಿತೀಶ್ ಕುಮಾರ್ ಅವರಿಗೆ ಪ್ರಣಾಳಿಕೆಯ ಕುರಿತು ಮಾತನಾಡಲು ಅವಕಾಶ ನೀಡದಿರುವುದು ಬಿಹಾರ ಮತ್ತು ಬಿಹಾರಿಗಳಿಗೆ ಮಾಡಿದ ಅಗೌರವ ಎಂದು ಹೇಳಿದ್ದಾರೆ.

Bihar polls: ಎನ್‌ಡಿಎ ಪ್ರಣಾಳಿಕೆ ಬಿಡುಗಡೆ; ಒಂದು ಕೋಟಿ ಯುವಕರಿಗೆ ಉದ್ಯೋಗ, ಉಚಿತ ಶಿಕ್ಷಣ, ಮೂಲಸೌಕರ್ಯ ಅಭಿವೃದ್ಧಿ ಭರವಸೆ
ದೇಶ

Bihar polls: ಎನ್‌ಡಿಎ ಪ್ರಣಾಳಿಕೆ ಬಿಡುಗಡೆ; ಒಂದು ಕೋಟಿ ಯುವಕರಿಗೆ ಉದ್ಯೋಗ, ಉಚಿತ ಶಿಕ್ಷಣ, ಮೂಲಸೌಕರ್ಯ ಅಭಿವೃದ್ಧಿ ಭರವಸೆ

ಏಳು ಎಕ್ಸ್‌ಪ್ರೆಸ್‌ವೇಗಳು, 10 ಕೈಗಾರಿಕಾ ಪಾರ್ಕ್‌ಗಳು, ಕೆಜಿಯಿಂದ ಪಿಜಿವರೆಗೆ ಗುಣಮಟ್ಟದ ಉಚಿತ ಶಿಕ್ಷಣ ಮತ್ತು ಉನ್ನತ ಶಿಕ್ಷಣವನ್ನು ಪಡೆಯುತ್ತಿರುವ ಎಸ್‌ಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ 2000 ರೂ. ನೆರವು ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಲಾಗಿದೆ.

ಇಂಡಿಯಾ ಬ್ಲಾಕ್ ಪ್ರಣಾಳಿಕೆ 'ಬಿಹಾರ್ ಕಾ ತೇಜಸ್ವಿ ಪ್ರಾಣ್' ಬಿಡುಗಡೆ; ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿ ಭರವಸೆ!
ದೇಶ

ಇಂಡಿಯಾ ಬ್ಲಾಕ್ ಪ್ರಣಾಳಿಕೆ 'ಬಿಹಾರ್ ಕಾ ತೇಜಸ್ವಿ ಪ್ರಾಣ್' ಬಿಡುಗಡೆ; ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿ ಭರವಸೆ!

ನಾವು ಬಿಹಾರದಲ್ಲಿ ಸರ್ಕಾರ ರಚಿಸುವುದು ಮಾತ್ರವಲ್ಲ, ಹೊಸ ಬಿಹಾರವನ್ನೂ ಸೃಷ್ಟಿಸಬೇಕು... ಮಹಾಘಟಬಂಧನ್ ಮೈತ್ರಿಕೂಟವು ಬಿಹಾರಕ್ಕಾಗಿ ಸಂಕಲ್ಪ ಪತ್ರವನ್ನು ಬಿಡುಗಡೆ ಮಾಡಿದೆ..." ಎಂದು ಹೇಳಿದರು.

Delhi Assembly polls: ಎಎಪಿ ಪ್ರಣಾಳಿಕೆ ಬಿಡುಗಡೆ; ಮೆಟ್ರೋ ದರದಲ್ಲಿ ಶೇ. 50 ರಷ್ಟು ರಿಯಾಯಿತಿ ಸೇರಿ 15 ಭರವಸೆ
ದೇಶ

Delhi Assembly polls: ಎಎಪಿ ಪ್ರಣಾಳಿಕೆ ಬಿಡುಗಡೆ; ಮೆಟ್ರೋ ದರದಲ್ಲಿ ಶೇ. 50 ರಷ್ಟು ರಿಯಾಯಿತಿ ಸೇರಿ 15 ಭರವಸೆ

ಪಕ್ಷದ ಪ್ರಾಣಿಳಿಕೆ ಬಿಡುಗಡೆ ಮಾಡಿ ಮಾತನಾಡಿದ ಕೇಜ್ರಿವಾಲ್ ಅವರು, ದೆಹಲಿಯ ನಿವಾಸಿಗಳ, ವಿಶೇಷವಾಗಿ ಯುವಕರು ಮತ್ತು ಮಹಿಳೆಯರ ಕಲ್ಯಾಣಕ್ಕೆ ಪಕ್ಷದ ಬದ್ಧತೆಯನ್ನು ಒತ್ತಿ ಹೇಳಿದರು.

ದೆಹಲಿ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ: 500 ರೂ ಗೆ ಎಲ್‌ಪಿಜಿ, ಮಹಿಳೆಯರಿಗೆ ತಿಂಗಳಿಗೆ 2500 ರೂ ಭರವಸೆ
ದೇಶ

ದೆಹಲಿ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ: 500 ರೂ ಗೆ ಎಲ್‌ಪಿಜಿ, ಮಹಿಳೆಯರಿಗೆ ತಿಂಗಳಿಗೆ 2500 ರೂ ಭರವಸೆ

ಇಂದು ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, ಪ್ರಣಾಳಿಕೆಯು ಪ್ರಗತಿಗೆ ನೀಲನಕ್ಷೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಒತ್ತಿ ಹೇಳಿದರು.

ಒಂದು ಮತ, ಏಳು ಗ್ಯಾರಂಟಿ: ಜಾರ್ಖಂಡ್ ಚುನಾವಣೆಗೆ INDIA ಬ್ಲಾಕ್ ಪ್ರಣಾಳಿಕೆ ಬಿಡುಗಡೆ
ದೇಶ

ಒಂದು ಮತ, ಏಳು ಗ್ಯಾರಂಟಿ: ಜಾರ್ಖಂಡ್ ಚುನಾವಣೆಗೆ INDIA ಬ್ಲಾಕ್ ಪ್ರಣಾಳಿಕೆ ಬಿಡುಗಡೆ

"ಒಂದು ಮತ, ಏಳು ಗ್ಯಾರಂಟಿಗಳು" ಎಂಬ ಘೋಷಣೆಯ ಅಡಿಯಲ್ಲಿ ಇಂಡಿಯಾ ಮೈತ್ರಿಕೂಟ ಹಲವು ಭರವಸೆಗಳನ್ನು ನೀಡಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವಾಲಯ ಸ್ಥಾಪಿಸಲು ಜೆಎಂಎಂ ಮೈತ್ರಿಕೂಟ ಪ್ರತಿಜ್ಞೆ ಮಾಡಿದೆ.

ಹರಿಯಾಣ ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ; ಮಹಿಳೆಯರಿಗೆ ತಿಂಗಳಿಗೆ 2,100 ರೂ. ಸೇರಿ ಹಲವು ಭರವಸೆ
ದೇಶ

ಹರಿಯಾಣ ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ; ಮಹಿಳೆಯರಿಗೆ ತಿಂಗಳಿಗೆ 2,100 ರೂ. ಸೇರಿ ಹಲವು ಭರವಸೆ

ಇಂದು ರೋಹ್ತಕ್‌ನಲ್ಲಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜಗತ್ ಪ್ರಕಾಶ್ ನಡ್ಡಾ ಅವರು, ಪಕ್ಷವು ಯಾವಾಗಲೂ ನೀಡಿದ ಭರವಸೆಗಳನ್ನು ಈಡೇರಿಸಿದೆ ಎಂದರು.

ಆಂಧ್ರ ಚುನಾವಣೆ: ವೈಎಸ್‌ಆರ್‌ಸಿಪಿ ಪ್ರಣಾಳಿಕೆ ಬಿಡುಗಡೆ; ಪಿಂಚಣಿ ಹೆಚ್ಚಳ, ವೈಜಾಗ್ ಆಡಳಿತ ರಾಜಧಾನಿ ಸೇರಿ ಹಲವು ಭರವಸೆ
ದೇಶ

ಆಂಧ್ರ ಚುನಾವಣೆ: ವೈಎಸ್‌ಆರ್‌ಸಿಪಿ ಪ್ರಣಾಳಿಕೆ ಬಿಡುಗಡೆ; ಪಿಂಚಣಿ ಹೆಚ್ಚಳ, ವೈಜಾಗ್ ಆಡಳಿತ ರಾಜಧಾನಿ ಸೇರಿ ಹಲವು ಭರವಸೆ

ಆಂಧ್ರ ಪ್ರದೇಶ ಮುಖ್ಯಮಂತ್ರಿ ಮತ್ತು ವೈಎಸ್‌ಆರ್‌ಸಿ ಪಕ್ಷದ ಅಧ್ಯಕ್ಷ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು 2024 ರ ಚುನಾವಣೆಗೆ ತಮ್ಮ ಪಕ್ಷದ ಪ್ರಣಾಳಿಕೆಯನ್ನು ಶನಿವಾರ ಬಿಡುಗಡೆ ಮಾಡಿದರು.