ಪ್ರಣಾಳಿಕೆ ಸಮಿತಿ ಸಭೆ

ದೇಶದಲ್ಲಿ ಆಗಿರುವ ಅಭಿವೃದ್ಧಿಯಲ್ಲಿ ಬಹುತೇಕ ಎಲ್ಲವೂ ಕಾಂಗ್ರೆಸ್ ಅವಧಿಯವು- ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಆಗಿರುವ ಅಭಿವೃದ್ಧಿಯಲ್ಲಿ , ಜಾರಿ ಆಗಿರುವ ಸಾಮಾಜಿಕ ಭದ್ರತೆ, ಆಹಾರ ಭದ್ರತೆ ಕಾರ್ಯಕ್ರಮಗಳಲ್ಲಿ ಬಹುತೇಕ ಎಲ್ಲವೂ ಕಾಂಗ್ರೆಸ್ ಅವಧಿಯವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಮೊದಲ ಸಭೆ, ಸಿಎಂ ಸಿದ್ದರಾಮಯ್ಯ ಭಾಗಿ
2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಚೇರಿಯಲ್ಲಿಂದು ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯ ಮೊದಲ ಸಭೆ ನಡೆಯಿತು. ಪಿ. ಚಿದಂಬರಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಶಿ ತರೂರು ಮತ್ತಿತರ ಹಿರಿಯ ನಾಯಕರು ಪಾಲ್ಗೊಂಡರು.

