ದೇಶಪಾಕಿಸ್ತಾನಿ ಹಿಂದೂಗಳನ್ನು ಹೊರಹಾಕಿದ ಅಧಿಕಾರಿಗಳ ವಿರುದ್ಧ ಕ್ರಮ: ರಾಜಸ್ಥಾನ ಸಚಿವ ಎಚ್ಚರಿಕೆ!
ಜೈಸಲ್ಮೇರ್ನ ಅಮರಸಾಗರ್ ಪ್ರದೇಶದಲ್ಲಿ ನೆಲೆಸಿರುವ ಪಾಕಿಸ್ತಾನದಿಂದ ವಲಸೆ ಬಂದ ಹಿಂದೂಗಳ ತಾತ್ಕಾಲಿಕ ವಸತಿಗಳನ್ನು ನೆಲಸಮಗೊಳಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ರಾಜಸ್ಥಾನ ಸಚಿವ ಪ್ರತಾಪ್ ಖಚರಿಯಾವಾಸ್ ಇಂದು ಎಚ್ಚರಿಕೆ ನೀಡಿದ್ದಾರೆ.