ಪ್ರತಾಪ್ ರೆಡ್ಡಿ

ಇಂದು, ನಾಳೆ ಸಿಇಟಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ
ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಶನಿವಾರ ಮತ್ತು ಭಾನುವಾರ ರಾಜ್ಯದ್ಯಂತ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆ ನಡೆಯಲಿದ್ದು, ಸುವ್ಯವಸ್ಥಿತ ಪರೀಕ್ಷಾ ಪ್ರಕ್ರಿಯೆಗೆ ಕೇಂದ್ರಗಳ ಸುತ್ತಮುತ್ತಲಿನ 200 ಮೀಟಲ್ ಪ್ರದೇಶದಲ್ಲಿ ನಿಷೇಧಾಜ್ಞೆ ಘೋಷಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿಎಚ್ ಪ್ರತಾಪ್ ರೆಡ್ಡಿ ಅವರು ಆದೇಶಿಸಿದ್ದಾರೆ.

ಆ್ಯಸಿಡ್ ದಾಳಿಕೋರನನ್ನು ಪ್ರತಿನಿಧಿಸಲು ರಾಜ್ಯದ ವಕೀಲರ ನಿರಾಕರಣೆ: ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಬೆಂಗಳೂರಿನಲ್ಲಿ ಸಂಚಲನ ಮೂಡಿಸಿದ್ದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ಪರ ವಕಾಲತ್ತು ವಹಿಸಲು ಯಾವುದೇ ವಕೀಲರು ಮುಂದಾಗದಿರುವುದು ಪ್ರಾಸಿಕ್ಯೂಷನ್‌ಗೆ ತಾಂತ್ರಿಕ ಅಡ್ಡಿಯಾಗುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಗುರುವಾರ ಹೇಳಿದ್ದಾರೆ.

ಬೆಂಗಳೂರು: ಹೊಸ ವರ್ಷಾಚರಣೆಗೆ 14 ಸಾವಿರ ಖಾಕಿಗಳಿಂದ ಭದ್ರತೆ, ಮಧ್ಯರಾತ್ರಿ 1ರವರೆಗೆ ಮಾತ್ರ ಸಂಭ್ರಮಾಚರಣೆಗೆ ಅವಕಾಶ
ನಗರದಾದ್ಯಂತ ಹೊಸ ವರ್ಷದ ಸಂಭ್ರಮಾಚರಣೆ ಯಾವುದೇ ಅಡೆತಡೆಗಳಿಲ್ಲದಂತೆ ನಡೆಯಲು 8,500 ಪೊಲೀಸ್ ಸಿಬ್ಬಂದಿ ಮತ್ತು 5,500 ಸಂಚಾರಿ ಪೊಲೀಸ್ ಸಿಬ್ಬಂದಿ ಸೇರಿದಂತೆ 14,000 ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಹೊಸ ವರ್ಷ ಪಾರ್ಟಿಗಳ ಮೇಲೆ ಕ್ಯಾಮೆರಾಗಳ ಕಣ್ಗಾವಲು, ರಾತ್ರಿ 1 ಗಂಟೆವರೆಗೆ ಮಾತ್ರ ಸಂಭ್ರಮಾಚರಣೆಗೆ ಅವಕಾಶ!
ಹೊಸ ವರ್ಷ ಸಂಭ್ರಮಾಚರಣೆಗೆ ಇನ್ನು ಕೇವಲ ಎರಡು ದಿನಗಳಷ್ಟೇ ಬಾಕಿ ಇದ್ದು, ನಗರದ ಎಲ್ಲಾ ವಿಭಾಗಗಳಲ್ಲಿ ಪೊಲೀಸರು ಅಗತ್ಯ ಭದ್ರತಾ ಕ್ರಮಗಳನ್ನ ಕೈಗೊಳ್ಳಲು ಸಿದ್ಧತೆ ಮಾಡಿಕೊಳುತ್ತಿದ್ದಾರೆ.

ವಿವಿಧ ವಿಶ್ವವಿದ್ಯಾಲಯಗಳ 1,000 ನಕಲಿ ಸರ್ಟಿಫಿಕೇಟ್, ಸೀಲ್ ಗಳ ವಶ- ಪ್ರತಾಪ್ ರೆಡ್ಡಿ
ಪಿಹೆಚ್ ಡಿ, ಸ್ನಾತಕೋತ್ತರ ಸೇರಿದಂತೆ ವಿವಿಧ ಪದವಿಗಳ ನಕಲಿ ಸರ್ಟಿಫಿಕೇಟ್ ತಯಾರಿಸುತ್ತಿದ್ದ ಜಾಲವೊಂದನ್ನು ಬೇಧಿಸುವಲ್ಲಿ ಬೆಂಗಳೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಸುರಕ್ಷತೆ ಖಚಿತಪಡಿಸಿಕೊಳ್ಳಿ, ಇಲ್ಲದಿದ್ದರೆ ಕಠಿಣ ಕ್ರಮ ಎದುರಿಸಿ: ಆ್ಯಪ್ ಆಧಾರಿತ ಟ್ಯಾಕ್ಸಿ ಕಂಪನಿಗಳಿಗೆ ನಗರ ಪೊಲೀಸ್ ಆಯುಕ್ತ ಎಚ್ಚರಿಕೆ
ಮೊಬೈಲ್ ಆ್ಯಪ್ ಆಧಾರಿತ ಸಾರಿಗೆ, ಸರಕು ಸಾಗಣೆ ಹಾಗೂ ಆಹಾರ ಪೂರೈಕೆ ಮಾಡುವ ಕಂಪನಿಗಳು ಗ್ರಾಹಕರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು. ನಿಯಮ ಮೀರಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ’ ಎಂದು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಶನಿವಾರ ಎಚ್ಚರಿಗೆ ನೀಡಿದ್ದಾರೆ.

ಪ್ರತಿ ಗಣೇಶ ಮೂರ್ತಿಗೆ ಭದ್ರತೆ ನೀಡಲು ಸಾಧ್ಯವಿಲ್ಲ: ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ನಗರದಲ್ಲಿ ಗಣೇಶೋತ್ಸವ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಂಡಿರುವ ಬಿಬಿಎಂಪಿ ಹಾಗೂ ಪೊಲೀಸ್ ಅಧಿಕಾರಿಗಳು, ಪುರಭವನದಲ್ಲಿ ಗುರುವಾರ ಸಾರ್ವಜನಿಕ ಶಾಂತಿ ಸೌಹಾರ್ದ ಸಭೆ ನಡೆಸಿದರು.

ಎಲೆಕ್ಟ್ರಾನಿಕ್ ಸಿಟಿ ರಾಬರಿ ಪ್ರಕರಣ: ರಾಜಸ್ಥಾನದವರೆಗೂ ದರೋಡೆಕೋರರ ಅಟ್ಟಾಡಿಸಿ ಬಂಧಿಸಿದ ಬೆಂಗಳೂರು ಪೊಲೀಸರು
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಂಟಿ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಪೊಲೀಸರು, ರಾಜಸ್ಥಾನದವರೆಗೂ ದರೋಡೆಕೋರರನ್ನು ಬೆನ್ನಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

