ಪ್ರತಾಪ್ ಸಿಂಗ್ ಬಜ್ವಾ

32 ಎಎಪಿ ಶಾಸಕರು ಕಾಂಗ್ರೆಸ್ ಸೇರಲು ಸಿದ್ಧರಾಗಿದ್ದಾರೆ: ಪ್ರತಾಪ್ ಸಿಂಗ್ ಬಜ್ವಾ
ಮುಂಬರುವ ತಿಂಗಳುಗಳಲ್ಲಿ, ಪಂಜಾಬ್ನಲ್ಲಿ ಮಹಾರಾಷ್ಟ್ರದ ಏಕನಾಥ್ ಶಿಂಧೆ ಅವರಂತೆ ಎಎಪಿ ಶಾಸಕರು ಪಕ್ಷ ಬದಲಾಯಿಸಲಿದ್ದಾರೆ.

ಟ್ವಿಟರ್ನಲ್ಲಿ ಕಾಂಗ್ರೆಸ್ ಸಂಸದನ ಬ್ಲಾಕ್ ಮಾಡಿದ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್
ಕೇಂದ್ರ ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ಅವರು ತಮ್ಮನ್ನು ಟ್ವಿಟರ್ನಲ್ಲಿ ಬ್ಲಾಕ್ ಮಾಡಿದ್ದಾರೆ ಎಂದು ಕಾಂಗ್ರೆಸ್ ಸಂಸದ ಹಾಗೂ ಪಂಜಾಬ್ ಕಾಂಗ್ರೆಸ್ ಮುಖಂಡ ಪ್ರತಾಪ್ ಸಿಂಗ್ ಬಾಜ್ವಾ ಅವರು ಹೇಳಿಕೊಂಡಿದ್ದಾರೆ.

