ರಾಜ್ಯಆರೋಗ್ಯವಂತ ಕರ್ನಾಟಕ ರೂಪಿಸಲು ಹೆಲ್ತ್ ರಿಜಿಸ್ಟರ್ ಯೋಜನೆ ಜಾರಿ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್
ಸಮಾಜದ ಕಟ್ಟಕಡೆಯ ಮನುಷ್ಯನಿಗೂ ಗುಣಮಟ್ಟದ ಆರೋಗ್ಯ ಸೇವೆ ನೀಡಬೇಕು.ಆ ಮೂಲಕ ಸದೃಢ, ಆರೋಗ್ಯವಂತ ಕರ್ನಾಟಕ ರೂಪಿಸಬೇಕು ಎಂಬುದು ನಮ್ಮ ಕನಸು. ಅದಕ್ಕಾಗಿ ಹೆಲ್ತ್ ರಿಜಿಸ್ಟರ್ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದರು.