ರಾಜ್ಯಪ್ರತಿ ಬಡವನ ಮನೆಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾನೂನು ರೂಪಿಸಲು ತೀರ್ಮಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ವಿದ್ಯುಚ್ಛಕ್ತಿ ಸಂಪರ್ಕ ಕೋರಿ ಅರ್ಜಿ ಸಲ್ಲಿಸುವ ಪ್ರತಿ ಬಡವ ಕಟ್ಟುವ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾನೂನನ್ನು ರೂಪಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.