ರಾಜ್ಯಬೆಂಗಳೂರಿನ ಪ್ರತಿ ವಾರ್ಡ್ ಗಳಲ್ಲಿ ಕೋವಿಡ್-19 'ವಾರ್ ರೂಂ' ಆರಂಭ: ಸುರೇಶ್ ಕುಮಾರ್
ನಗರದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರುಡುತ್ತಿರುವದರಿಂದ ಬೊಮ್ಮನಳ್ಳಿ ವಲಯದ ವ್ಯಾಪ್ತಿಯ ಪ್ರತಿ ವಾರ್ಡ್ ನಲ್ಲಿ ಕೋವಿಡ್ -19 ' ವಾರ್ ರೂಂ' ಆರಂಭಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದರು.