ವಿದೇಶಭಾರತ ಶಾಂತಿ ಪ್ರಸ್ತಾಪಗಳಿಗೆ ಪ್ರತಿಕ್ರಿಯಿಸುತ್ತಿಲ್ಲ- ಇಮ್ರಾನ್ ಖಾನ್
ಭಾರತ ಶಾಂತಿ ಪ್ರಸ್ತಾಪಗಳಿಗೆ ಪ್ರತಿಕ್ರಿಯಿಸುತ್ತಿಲ್ಲ ಎಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಆರೋಪಿಸಿದ್ದಾರೆ. ಪರಮಾಣು ಶಸ್ತ್ರಸಜ್ಜಿತ ರಾಷ್ಟ್ರಗಳ ನಡುವಿನ ಯಾವುದೇ ಯುದ್ಧವು ನಮ್ಮನ್ನು ನಾವೇ ಹತ್ಯೆ ಮಾಡಿಕೊಂಡಂತಾಗುತ್ತದೆ ಎಂದಿದ್ದಾರೆ.