ಜಿಲ್ಲಾ ಸುದ್ದಿಭ್ರಷ್ಟಾಚಾರ ಮಾಡಲ್ಲ: ಬಿಜೆಪಿ ಅಭ್ಯರ್ಥಿಗಳ ಪ್ರತಿಜ್ಞೆ
ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಉಮೇದುವಾರರು ಗುರುವಾರ ಪಾಲಿಕೆ ಎದುರಿನ ನಾಡಪ್ರಭು ಕೆಂಪೇಗೌಡ ಪ್ರತಿಮೆ ಮುಂದೆ ಸಾರ್ವಜನಿಕರ ಹಣ ಯಾವುದೇ ರೀತಿಯಲ್ಲಿ ದುರುಪಯೋಗ ಆಗದಂತೆ ಎಚ್ಚರಿಕೆ ವಹಿಸುವುದಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು...