ಪ್ರತಿಜ್ಞೆ

ಬೆಳಗಾವಿ: ದೇಹ, ಅಂಗಾಂಗ ದಾನಕ್ಕೆ 75 ಜನರ ಪ್ರತಿಜ್ಞೆ!
ಸಾವಿನ ನಂತರ ದೇಹವನ್ನು ಚಿತೆಗೆ ಹಾಕದೆ ಅಥವಾ ಹೂಳದೆ ಅಪಘಾತ ಮತ್ತಿತರ ಕಾರಣಗಳಿಂದ ಅಂಗಾಂಗ ಕಳೆದುಕೊಂಡ ಎರಡರಿಂದ ಮೂವರ ಜೀವವನ್ನು ಉಳಿಸುವುದರಿಂದ ಎಲ್ಲಾರೂ ದೇಹ, ಅಂಗಾಂಗ ದಾನ ಮಾಡಲು ಪ್ರತಿಜ್ಞೆ ಸ್ವೀಕರಿಸಬೇಕು ಎಂದು ಮಾಜಿ ವಿಧಾನಪರಿಷತ್ ಸದಸ್ಯ ಹಾಗೂ ಕೆಎಲ್ ಇ ಸೊಸೈಟಿ ನಿರ್ದೇಶಕ ಮಹಾಂತೇಶ್ ಕವಾಟಗಿಮಠ ಹೇಳಿದರು.

ಕೊನೆಯ ಉಸಿರು ಇರುವವರೆಗೂ ಕಾವೇರಿ ನೀರಿಗಾಗಿ ಹೋರಾಟ: ಹೆಚ್.ಡಿ. ದೇವೇಗೌಡ
ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ಮತ್ತೆ ಪ್ರಧಾನಿಯಾಗಲಿರುವ ನರೇಂದ್ರ ಮೋದಿಯಿಂದ ಮಾತ್ರ ಕಾವೇರಿ ನೀರಿನ ಸಮಸ್ಯೆ ಬಗೆಹರಿಸಲು ಸಾಧ್ಯ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಶನಿವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತದಾನದಲ್ಲಿ ಪಾಲ್ಗೊಳ್ಳಲು ಪ್ರತಿಜ್ಞೆ ಮಾಡಿ, ನೇತಾರರನ್ನು ಹೊಣೆಗಾರರನ್ನಾಗಿ ಮಾಡಿ: ಪ್ರಜಾಪ್ರಭುತ್ವ ದಿನಕ್ಕೆ ತಜ್ಞರ ಮನವಿ
ಸೆಪ್ಟೆಂಬರ್ 15 ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸಲಾಗುತ್ತಿದ್ದು, ರಾಜಕೀಯ ತಜ್ಞರು, ನೇತಾರರು, ಎನ್‌ಜಿಒಗಳು ಮತ್ತು ವಾರ್ಡ್ ಸಮಿತಿಗಳ ಸದಸ್ಯರು ಈ ದಿನವನ್ನು ಮಾತ್ರ ಪ್ರಜಾಪ್ರಭುತ್ವ ದಿನ ಎಂದು ಪರಿಗಣಿಸಬೇಡಿ ಎನ್ನುತ್ತಾರೆ.

ಬಿಜೆಪಿ ಅಭ್ಯರ್ಥಿಗಳಿಂದ ಸಾರ್ವಜನಿಕವಾಗಿ ಪ್ರತಿಜ್ಞೆ
ರಾಜಾಜಿನಗರ ಕ್ಷೇತ್ರದ ವ್ಯಾಪ್ತಿಯ ಬಿಜೆಪಿ ಅಭ್ಯರ್ಥಿಗಳು ಶುಕ್ರವಾರ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಸಾರ್ವಜನಿಕ ವಾಗಿ ಪ್ರತಿಜ್ಞೆ ಮಾಡಿದ್ದಾರೆ...

ಜೆಡಿಎಸ್ ಅಭ್ಯರ್ಥಿಗಳಿಂದ ಪ್ರತಿಜ್ಞೆ
ನಗರ ಪಾಲಿಕೆಗಳ ಚುನಾವಣೆ ಇತಿಹಾಸದಲ್ಲೇ ಮೊದಲ ಬಾರಿಗೆ ಜೆಡಿಎಸ್ ಏಕಕಾಲಕ್ಕೆ 120 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿ ಗಮನ ಸೆಳೆದಿದೆ. ಅಷ್ಟೇ ಅಲ್ಲ...

