ರಾಜ್ಯವಿಜಯ್ ತಾತಾ ವಿರುದ್ಧ ಜೆಡಿಎಸ್ ಪ್ರತಿದೂರು: ಬೀದಿ ನಾಯಿ, ನರಿಗೆಲ್ಲಾ ಉತ್ತರ ಕೊಡೋಕಾಗುತ್ತಾ? ಕನಲಿ ಕೆಂಡವಾದ ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಜಯ್ ತಾತಾ ಸುಳ್ಳು ದೂರು ನೀಡಿದ್ದಾರೆ ಎಂದು ರಮೇಶ್ ಗೌಡ ಆರೋಪಿಸಿದ್ದಾರೆ. ಪೊಲೀಸರು ದೂರನ್ನು ಸ್ವೀಕರಿಸಿದ್ದಾರೆ. ಆದರೆ, ಇದುವರೆಗೆ ಯಾವುದೇ ಎಫ್ಐಆರ್ ದಾಖಲಾಗಿಲ್ಲ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.