ರಾಜ್ಯಮಂಗಳೂರು- ಬೆಂಗಳೂರು ನಡುವೆ ಪ್ರತಿನಿತ್ಯ ರೈಲು ಓಡಿಸಲು ಕ್ರಮ- ಪಿಯೂಷ್ ಗೋಯಲ್
ಮಂಗಳೂರು-ಬೆಂಗಳೂರು ಮಧ್ಯೆ ಪ್ರಸ್ತುತ ವಾರಕ್ಕೆ ಮೂರು ದಿನ ಸಂಚರಿಸುವ ಮಂಗಳೂರು- ಯಶವಂತಪುರ ಎಕ್ಸ್ ಪ್ರೆಸ್ ರೈಲನ್ನು ಪ್ರತಿನಿತ್ಯ ಸಂಚರಿಸುವಂತೆ ತಕ್ಷಣ ಕ್ರಮ ಕೈಗೊಳ್ಳುವುದಾಗಿ ರೈಲ್ವೆ ಸಚಿವ ಪಿಯೂಷ್ ಗೋಯಲ್ ಭರವಸೆ ನೀಡಿದ್ದಾರೆ.