ಪ್ರತಿಪಕ್ಷ ನಾಯಕ

ರಾಹುಲ್ ಗಾಂಧಿ ಲೋಕಸಭಾ ಸ್ಥಾನ, ಪ್ರತಿಪಕ್ಷ ನಾಯಕನ ಸ್ಥಾನದ ಬಗ್ಗೆ ಕಾಂಗ್ರೆಸ್ ವರಿಷ್ಠರ ಚರ್ಚೆ
ರಾಹುಲ್ ಗಾಂಧಿ ಅವರು ತಮ್ಮ ವಯನಾಡ್ ಅಥವಾ ರಾಯ್ ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳಬೇಕೇ ಎಂದು ನಿರ್ಧರಿಸಲು ಕಾಂಗ್ರೆಸ್ ಉನ್ನತ ನಾಯಕತ್ವವು ಸೋಮವಾರ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಭೆ ನಡೆಸಿತು.

ಜುಲೈ 3ರ ಒಳಗೆ ಪ್ರತಿಪಕ್ಷ ನಾಯಕನ ಆಯ್ಕೆ: ಮಾಜಿ ಸಿಎಂ ಸದಾನಂದಗೌಡ
ಬಿಜೆಪಿಯಲ್ಲಿ ಕೊನೆಗೂ ಪ್ರತಿಪಕ್ಷ ನಾಯಕನ ಆಯ್ಕೆಗೆ ಮುಹೂರ್ತ ಕೂಡಿಬಂದಿದ್ದು, ಜುಲೈ 3ರ ಒಳಗೆ ವಿರೋಧಪಕ್ಷ ನಾಯಕನನ್ನು ಆಯ್ಕೆ ಮಾಡಲಾಗುವುದು ಎಂದು ಮಾಜಿ ಸಿಎಂ ಡಿವಿ ಸದಾನಂದಗೌಡ ಅವರು ಗುರುವಾರ...

ತಮಿಳುನಾಡು ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಎಡಪ್ಪಾಡಿ ಪಳನಿಸ್ವಾಮಿ ಆಯ್ಕೆ
ಎಐಎಡಿಎಂಕೆ ಕೇಂದ್ರ ಕಚೇರಿಯಲ್ಲಿ ಮೂರು ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ವಿರೋಧ ಪಕ್ಷದ ನಾಯಕನಾಗಿ ದೇವೇಂದ್ರ ಫಡ್ನವಿಸ್ ಉತ್ತಮ ಕೆಲಸ ಮಾಡುತ್ತಿದ್ದಾರೆ:ಶಿವಸೇನೆ
ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರನ್ನು ಹೊಗಳಿರುವ ಶಿವಸೇನೆ, ವಿರೋಧ ಪಕ್ಷದ ನಾಯಕನಾಗಿ ದೇವೇಂದ್ರ ಫಡ್ನವಿಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದೆ.

ರಾಜ್ಯ ವಿಧಾನಸಭೆ ವಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಆಯ್ಕೆ-ಕಾಂಗ್ರೆಸ್ ಹೈಕಮಾಂಡ್ ಘೋಷಣೆ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಹೊರಡಿಸಿದೆ.

ನನಗೆ ಪ್ರತಿಪಕ್ಷ ನಾಯಕ ಸ್ಥಾನ ಬೇಕೆಂದು ಯಾರಿಗೂ ದುಂಬಾಲು ಬೀಳಲ್ಲ: ಸಿದ್ದರಾಮಯ್ಯ
ರಾಜ್ಯ ವಿಧಾನಸಭೆಯ ಪ್ರತಿಪಕ್ಷ ನಾಯಕ ಸ್ಥಾನ ನೀಡುವಂತೆ ತಾವು ಪಕ್ಷದ ಹೈಕಮಾಂಡ್‌ಗೆ ದುಂಬಾಲು ಬೀಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಕಿತ್ತಾಟ: ಕಾಂಗ್ರೆಸ್ ಹೈಕಮಾಂಡ್ ಗೆ ಹೊಸ ತಲೆನೋವು
ಕರ್ನಾಟಕ ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ಯಾರು ಎಂಬ ಬಗ್ಗೆ ಕಾಂಗ್ರೆಸ್ ನಲ್ಲಿ ತೀವ್ರ ಚರ್ಚೆ, ಗೊಂದಲ, ಕಿತ್ತಾಟ ಆರಂಭವಾಗಿದೆ.

ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ಕಾಂಗ್ರೆಸ್ ನಾಯಕರಲ್ಲಿ ಪೈಪೋಟಿ
ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯಲು ತಯಾರಿ ...

ಇದು ರಾಜ್ಯ ಬಜೆಟ್ ಅಲ್ಲ, ಹಾಸನ, ಮಂಡ್ಯ, ರಾಮನಗರ ಬಜೆಟ್: ಕುಮಾರಸ್ವಾಮಿ ಬಜೆಟ್ ಬಗ್ಗೆ ಪ್ರತಿಪಕ್ಷಗಳ ಟೀಕೆ
ಸಿಎಂ ಹೆಚ್ ಡಿ ಕುಮಾರಸ್ವಾಮಿ ಬಜೆಟ್ ರಾಜ್ಯ ಬಜೆಟ್ ಅಲ್ಲ, ಹಾಸನ, ಮಂಡ್ಯ, ರಾಮನಗರ ಬಜೆಟ್ ಎಂದು ಪ್ರತಿಪಕ್ಷದ ನಾಯಕರು ಟೀಕಿಸಿದ್ದಾರೆ.

