ಪ್ರತಿಪಕ್ಷಗಳ ನಾಯಕರು

ಸಂಸತ್ ಚಳಿಗಾಲದ ಅಧಿವೇಶನದ ಮೊದಲ ದಿನ ಪ್ರತಿಪಕ್ಷಗಳ ನಾಯಕರ ಸಭೆ ಕರೆದ ಕಾಂಗ್ರೆಸ್
ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ತಮ್ಮ ನಡುವೆ ಏಕತೆ ಮತ್ತು ಹೊಂದಾಣಿಕೆಯನ್ನು ಖಚಿತಪಡಿಸಿಕೊಳ್ಳಲು ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ನವೆಂಬರ್ 29 ರಂದು ಬೆಳಗ್ಗೆ ಇತರ ವಿರೋಧ ಪಕ್ಷಗಳ ನಾಯಕರ ಸಭೆ...

ಪ್ರಜಾಪ್ರಭುತ್ವ, ಜಾತ್ಯತೀತತೆಯಲ್ಲಿ ನಂಬಿಕೆ ಇರುವವರು ಒಂದಾಗಬೇಕು: ಶರದ್ ಪವಾರ್
ಪ್ರಜಾಪ್ರಭುತ್ವ ಮತ್ತು ಜಾತ್ಯತೀತತೆಯಲ್ಲಿ ನಂಬಿಕೆ ಇರುವವರು ಒಂದಾಗಬೇಕು ಮತ್ತು "ಕಾಲಮಿತಿಯಲ್ಲಿ ಕ್ರಿಯಾ ಯೋಜನೆ" ರೂಪಿಸಬೇಕು ಎಂದು ಎನ್‌ಸಿಪಿ ವರಿಷ್ಠ ಶರದ್ ಪವಾರ್ ಅವರು ಶುಕ್ರವಾರ ಹೇಳಿದ್ದಾರೆ.

ದೆಹಲಿ ದಂಗೆ: ರಾಷ್ಟ್ರಪತಿ ಭೇಟಿ ಮಾಡಿದ ಪ್ರತಿಪಕ್ಷಗಳು, ಹಿಂಸಾಚಾರದಲ್ಲಿ ಪೊಲೀಸ್ ಪಾತ್ರದ ಬಗ್ಗೆ ತನಿಖೆಗೆ ಆಗ್ರಹ
ಪ್ರತಿಪಕ್ಷಗಳ ನಾಯಕರು ಗುರುವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿ, ಕಳೆದ ಫೆಬ್ರವರಿಯಲ್ಲಿ ರಾಷ್ಟ್ರರಾಜಧಾನಿಯಲ್ಲಿ ನಡೆದ ಗಲಭೆಯಲ್ಲಿ ಪೊಲೀಸರ ಪಾತ್ರದ ಬಗ್ಗೆ ತನಿಖೆ ನಡೆಸಬೇಕು ಎಂದು ಮನವಿ ಸಲ್ಲಿಸಿದ್ದಾರೆ.

ಶ್ರೀನಗರದಿಂದ ರಾಹುಲ್ ಗಾಂಧಿ, ಪ್ರತಿಪಕ್ಷ ನಾಯಕರನ್ನು ವಾಪಸ್ ಕಳುಹಿಸಿದ ಕಾಶ್ಮೀರ ಸರ್ಕಾರ
ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವುದಕ್ಕಾಗಿ ಶನಿವಾರ ಶ್ರೀನಗರ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ 11 ಪ್ರತಿಪಕ್ಷ ನಾಯಕರನ್ನು ಕಾಶ್ಮೀರ ಸರ್ಕಾರ ದೆಹಲಿಗೆ ವಾಪಸ್ ಕಳುಹಿಸಿದೆ.

ಮತ ಎಣಿಕೆಗೂ ಮುನ್ನ ವಿವಿಪ್ಯಾಟ್ ಪರಿಶೀಲಿಸಿ: ಚುನಾವಣಾ ಆಯೋಗಕ್ಕೆ 22 ಪ್ರತಿಪಕ್ಷಗಳ ಒತ್ತಾಯ
ಬಿಜೆಪಿ ನೇತೃತ್ವದ ಎನ್‌ಡಿಎಗೆ ಸ್ಪಷ್ಟ ಬಹುಮತ ದೊರೆಯುತ್ತದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿದ ನಂತರ ಇವಿಎಂ ಬಗೆಗಿನ ಪ್ರತಿಪಕ್ಷಗಳ ಸಂಶಯ...

ಪ್ರತಿಪಕ್ಷ ನಾಯಕರ ಭೇಟಿ ರದ್ದು ಮಾಡಿದ ಕುಮಾರಸ್ವಾಮಿ
ಮುಖ್ಯಮಂತ್ರಿ ಕುಮಾರಸ್ವಾಮಿ ದೆಹಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಇವಿಎಂ ವಿಚಾರವಾಗಿ ಪ್ರತಿಪಕ್ಷಗಳ ನಾಯಕರೊಂದಿಗಿನ ಸಭೆಯಲ್ಲಿ ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು

ಪ್ರತಿಪಕ್ಷಗಳ ನಾಯಕರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಒಂದಾಗಿದ್ದಾರೆ: ಪ್ರಧಾನಿ ಮೋದಿ
ಪ್ರತಿಪಕ್ಷಗಳ ಒಗ್ಗಟ್ಟಿನ ವಿರುದ್ಧ ಶನಿವಾರ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಭ್ರಷ್ಟ ನಾಯಕರು...

